|

ವಾಷಿಂಗ್ಟನ್ (ಅಮೇರಿಕಾ) – ಅಮೇರಿಕಾದಲ್ಲಿನ ಸನ್ ಫ್ರಾನ್ಸಿಸ್ಕೋದಲ್ಲಿನ ಚೀನಾದ ವಾಣಿಜ್ಯ ರಾಯಭಾರಿ ಕಚೇರಿಯಲ್ಲಿ ಒಂದು ನಿಯಂತ್ರಣ ಕಳೆದುಕೊಂಡಿರುವ ಕಾರು ನುಗ್ಗಿತು. ಆದ್ದರಿಂದ ಅಲ್ಲಿ ಗೊಂದಲದ ವಾತಾವರಣ ಸೃಷ್ಟಿ ಆಯಿತು. ಆ ಸಮಯದಲ್ಲಿ ಪೊಲೀಸರು ಕಾರು ಚಾಲಕನ ಮೇಲೆ ಹಾರಿಸಿರುವ ಗುಂಡುಗಳಿಂದ ಅವನು ಸಾವನ್ನಪ್ಪಿದನು. ಪೊಲೀಸರು ಈ ಘಟನೆಯ ತನಿಖೆ ನಡೆಸುತ್ತಿದೆ. ಸಾವನ್ನಪ್ಪಿರುವ ಚಾಲಕನ ಗುರುತು ಇಲ್ಲಿಯವರೆಗೆ ಪತ್ತೆ ಆಗಿಲ್ಲ. ಚೀನಾದ ರಾಯಭಾರಿ ಕಚೇರಿಯಿಂದ ಈ ಘಟನೆ ‘ದಾಳಿ’ ಎಂದು ಹೇಳಿದ್ದು ಅದರ ಕುಲಂಕುಶವಾಗಿ ತನಿಖೆ ನಡೆಸಲು ಆಗ್ರಹಿಸಿದೆ.
ಅಮೆರಿಕ: ಧರ್ಮದತ್ತ ಒಲವು ತೋರುತ್ತಿರುವ ಜೆನ್-ಜ಼ಿ ಹುಡುಗರು!
ಬ್ರಿಟನ್ ಸಚಿವ ಸಂಪುಟದಲ್ಲಿ ಭಾರತೀಯ ಮೂಲದ ಕನಿಷ್ಕ ನಾರಾಯಣ ಮತ್ತು ಲಿಜಾ ನಂದಿ ಅವರಿಗೆ ಸ್ಥಾನ
ಅಮೆರಿಕದಲ್ಲಿ ಭಾರತ ವಿರೋಧಿ ಖಾಲಿಸ್ತಾನಿಗಳನ್ನು ಕೆಣಕಿದರೆ ಶಿಕ್ಷೆ!
ಜೆನೆರಿಕ್ ಔಷಧಗಳ ಮೇಲೆ ಶೇ.೨೦೦ ರಷ್ಟು ಆಮದು ಸುಂಕ ! – ಟ್ರಂಪ್ ಅವರ ಘೋಷಣೆ : Tax on Indian Drugs
ನೇಪಾಳದ ಹೊಸ ₹1 ನಾಣ್ಯದಿಂದ ವಿವಾದಿತ ನಕ್ಷೆ ತೆರವು : Nepal New Coin Map
ಭಾರತದ ಬಾಂಗ್ಲಾದೇಶ ಗಡಿಯ ಸಮೀಪ ಅಮೆರಿಕದ ಸೈನಿಕರೊಂದಿಗೆ ಬಾಂಗ್ಲಾದೇಶ ಸೇನೆಯ ಜಂಟೀ ಸಮರಾಭ್ಯಾಸ