
ನೈನಿತಾಲ (ಉತ್ತರಾಖಂಡ) – ಉತ್ತರಖಂಡದ ಮುಖ್ಯಮಂತ್ರಿ ಪುಷ್ಕರ ಸಿಂಹ ಧಾಮಿ ಇವರು ನೈನಿತಾಲ ಜಿಲ್ಲೆಯಲ್ಲಿನ ವೀರಭಟ್ಟಿ ಇಲ್ಲಿಯ ಒಂದು ಕಾನೂನ ಬಾಹಿರ ಮಸೀದಿಯಲ್ಲಿ ಓರ್ವ ಹುಡುಗನ ಮೇಲೆ ನಡೆದಿರುವ ದೌರ್ಜನ್ಯದ ಘಟನೆಯ ಬಗ್ಗೆ ಗಮನಹರಿಸುತ್ತಾ ರಾಜ್ಯದಲ್ಲಿನ ಎಲ್ಲಾ ಮದರಸಗಳ ಪರಿಶೀಲನೆ ನಡೆಸಿ ಅನೈತಿಕ ಕಾರ್ಯ ನಡೆಯುತ್ತಿದ್ದರೆ ಮದರಸಾಗಳ ಮೇಲೆ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳುವಂತೆ ಆದೇಶ ನೀಡಿದೆ. ಇದರ ನಂತರ ಗೃಹ ಇಲಾಖೆಯಿಂದ ಪ್ರತಿಯೊಂದು ಜಿಲ್ಲಾಧಿಕಾರಿಗಳಿಗೆ ಅದಕ್ಕನುಸಾರ ಕೃತಿ ಮಾಡುವ ಆದೇಶ ನೀಡಲಾಗಿದೆ.
ಸಂಪಾದಕೀಯ ನಿಲುವುಪ್ರತಿಯೊಂದು ರಾಜ್ಯಗಳಿಗೆ ಈ ರೀತಿಯ ಸ್ವತಂತ್ರವಾಗಿ ಆದೇಶ ನೀಡುವ ಬದಲು ಕೇಂದ್ರ ಸರಕಾರದಿಂದ ಸಂಪೂರ್ಣ ದೇಶಕ್ಕಾಗಿ ಈ ರೀತಿಯ ಆದೇಶ ನೀಡಿ ಪರಿಶೀಲನೆ ನಡೆಸಬೇಕು ! |
Aamir Khan Gets Death Threat : ನಟ ಆಮೀರ್ ಖಾನ್ ಅವರಿಗೆ ‘ಲವ್ ಜಿಹಾದ್’ ಹೆಸರಿನಲ್ಲಿ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನಿಂದ ಕೊಲೆ ಬೆದರಿಕೆ
ಪಂಢರಪುರ: ಶ್ರೀ ವಿಠ್ಠಲ-ರುಕ್ಮಿಣಿ ಮೂರ್ತಿಯ ಮೇಲೆ ರಾಸಾಯನಿಕ ಲೇಪನದ ತಡೆಯಾಜ್ಞೆ ತೆರವು!
ಹಿಂದೂ ಯುವತಿಯನ್ನು ಪ್ರೇಮ ಜಾಲದಲ್ಲಿ ಸೆಳೆಯಲು ಯತ್ನ, ಮಾನಸಿಕ ಕಿರುಕುಳ ನೀಡಿದ ಸುಫಿಯಾನ್ ಖಾನ್!
Vande Mataram : ‘ವಂದೇ ಮಾತರಂ’ಗೆ ಅವಮಾನ ಮಾಡಿದರೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ !
Hospital Gives Wrong Blood : ರಾಜಸ್ಥಾನ: ಹೆರಿಗೆಯಾದ ಮಹಿಳೆಗೆ ‘ಒ-ಪಾಸಿಟಿವ್’ ಬದಲು ‘ಬಿ-ಪಾಸಿಟಿವ್’ ರಕ್ತ ನೀಡಿದ ಆಸ್ಪತ್ರೆ ಸಿಬ್ಬಂದಿ; ಮಹಿಳೆ ಸ್ಥಿತಿ ಗಂಭೀರ!
ಪ್ಲಾಸ್ಟಿಕ್ ನೋಟುಗಳನ್ನು ಚಲಾವಣೆಗೆ ತರುವ ವಿಚಾರದಲ್ಲಿದೆ ರಿಸರ್ವ್ ಬ್ಯಾಂಕ್