
ಬಕ್ಸರ್ (ಬಿಹಾರ) – ಇಲ್ಲಿ ಈಶಾನ್ಯ ಎಕ್ಸ್ಪ್ರೆಸ್ನ 20 ಬೋಗಿಗಳು ಹಳಿತಪ್ಪಿದ್ದರಿಂದ ನಡೆದ ಅಪಘಾತದಲ್ಲಿ 4 ಜನರು ಸಾವನ್ನಪ್ಪಿದ್ದು, 80 ಜನರು ಗಾಯಗೊಂಡಿದ್ದಾರೆ. ಟೂರಿಗಂಜೆಯಿಂದ ರಘುನಾಥಪುರ ಮಾರ್ಗದಲ್ಲಿ ಈ ಅಪಘಾತ ಸಂಭವಿಸಿದೆ. ಈಗ ರಕ್ಷಣಾ ಕಾರ್ಯ ಪ್ರಾರಂಭವಾಗಿದೆ. ಗಾಯಗೊಂಡ ಪ್ರಯಾಣಿಕರನ್ನು ಪಾಟಲಿಪುತ್ರ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ರೈಲು ದೆಹಲಿಯಿಂದ ಅಸ್ಸಾಂನ ಕಾಮಾಖ್ಯಕ್ಕೆ ಹೋಗುತ್ತಿತ್ತು.
(ಸೌಜನ್ಯ – Republic Bharat)
ರಾಜಸ್ಥಾನದ ಜೈಲಿನಲ್ಲಿ ಜುಲೈ ೨೨ ರಂದು ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ವಿವಾಹವಾಗಲಿದೆ ! : Rajasthan Jail Marriage
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!