
ಜೆರುಸಲೇಮ – ಇಸ್ರೇಲ್ ಮೇಲಿನ ದಾಳಿಯ ನಂತರ, ಹಮಾಸ ಭಯೋತ್ಪಾದಕ ಸಂಘಟನೆಯ ಕಮಾಂಡರ್ ಮಹಮೂದ್ ಅಲ್ ಜಹರ್ ಇವನು ಒಂದು ವೀಡಿಯೊವನ್ನು ಪ್ರಸಾರ ಮಾಡಿದ್ದಾನೆ. ಈ ವೀಡಿಯೊದಲ್ಲಿ, “ಇಸ್ರೇಲ್ ಇದು ಕೇವಲ ನಮ್ಮ ಮೊದಲ ಗುರಿಯಾಗಿದೆ, ಇಡೀ ಜಗತ್ತು ನಮ್ಮ ಕಾನೂನಿನ ಅಡಿಯಲ್ಲಿ (ಶರಿಯಾ) ಇರುತ್ತದೆ”, ಎಂದು ಎಚ್ಚರಿಕೆ ನೀಡಿದ್ದಾನೆ. ಜಹರ ಮುಂದುವರಿದು, 510 ದಶಲಕ್ಷ ಚದರ ಕಿಲೋಮೀಟರ್ ವಿಸ್ತೀರ್ಣದ ಇಡೀ ಪ್ರಪಂಚವು ನಮ್ಮ ವ್ಯವಸ್ಥೆಯ ಅಡಿಯಲ್ಲಿ ಬರಲಿದೆ. ಈ ವ್ಯವಸ್ಥೆಯಡಿಯಲ್ಲಿ ಯಾರ ಮೇಲೆಯೂ ಅನ್ಯಾಯ, ಅತ್ಯಾಚಾರಗಳು ನಡೆಯುವುದಿಲ್ಲ ಮತ್ತು ಯಾವುದೇ ಅಪರಾಧ ನಡೆಯುವುದಿಲ್ಲ ಎಂದು ಹೇಳಿದ್ದಾನೆ.
(ಸೌಜನ್ಯ – WION)
ಸಂಪಾದಕೀಯ ನಿಲುವುಇದು ಮತಾಂಧ ಜಿಹಾದಿಗಳ ನೈಜ ಮಾನಸಿಕತೆ ! |
ಉಕ್ರೇನಿನಿಂದ ರಷ್ಯಾದ ೨೦ ನೌಕೆಗಳ ಮೇಲೆ ದಾಳಿ! : Russia Ukraine War
ರಷ್ಯಾದಿಂದ ತೈಲ ಖರೀದಿಸುವ ಭಾರತ ಸೇರಿದಂತೆ ೫ ದೇಶಗಳ ಮೇಲೆ ಶೇ. ೧೦೦ ರಷ್ಟು ಸುಂಕ ವಿಧಿಸಲಿರುವ ಅಮೆರಿಕಾ ! : Oil purchase from Russia
ಬಲೂಚಿಸ್ತಾನದ ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿರುವವರಿಗೆ ಇಸ್ರೇಲ್ ಸಂಸ್ಥೆಗಳು ಸಹಾಯ ಮಾಡುತ್ತಿವೆ
ಟ್ರಂಪ್ ಅವರಿಂದ ಹಾರ್ಮುಜ್ ಜಲಸಂಧಿಯ ಮೇಲಿನ ಶೇಕಡಾ ೨೦ ರಷ್ಟು ಸುಂಕ ಹಿಂಪಡೆ : Donald Trump
ಹಾರ್ಮುಜ್: ತೈಲ ನೌಕೆಯ ಮೇಲೆ ಇರಾನ್ ದಾಳಿ: ಓರ್ವ ಭಾರತೀಯ ಸಾವು
ಭಗವಾನ್ ಜಗನ್ನಾಥರ ರಥಯಾತ್ರೆಗೂ ಮುನ್ನ ಗುಜರಾತ್ನಲ್ಲಿ ೫ ಭಯೋತ್ಪಾದಕರ ಬಂಧನ