
ತೆಲ್ ಅವಿವ್ (ಇಸ್ರೇಲ್) – ನಾವು ಅಸಂಖ್ಯಾತ ಇಸ್ರೇಲಿ ಹುಡುಗರು ಮತ್ತು ಹುಡುಗಿಯರ ದೇಹಗಳು ನೆಲದ ಮೇಲೆ ಬಿದ್ದಿರುವುದನ್ನು ನೋಡಿದ್ದೇವೆ. ಅವರ ತಲೆಗೆ ಗುಂಡು ಹಾರಿಸಿದ್ದರು. ಅಸಂಖ್ಯಾತ ಪುರುಷರು ಮತ್ತು ಮಹಿಳೆಯರನ್ನು ಜೀವಂತವಾಗಿ ಸುಟ್ಟು ಕೊಲ್ಲಲಾಗಿದೆ. ಇಸ್ರೇಲಿ ಯುವತಿಯರ ಮೇಲೆ ಬಲಾತ್ಕಾರ ಮಾಡಿ ಅವರನ್ನು ಕ್ರೂರವಾಗಿ ಕೊಲ್ಲಲಾಗಿದೆ. ಇಸ್ರೇಲಿ ಸೈನಿಕರ ಶಿರಚ್ಛೇದ ಮಾಡಲಾಗಿದೆ. ಈಗ ಇಸ್ರೇಲ್ ಹಮಾಸ್ ಅನ್ನು ಹೊಸಕಿ ಹಾಕುತ್ತದೆ. ಹಮಾಸನ ಅಸ್ತಿತ್ವವನ್ನೇ ನಷ್ಟಗೊಳಿಸುತ್ತೇವೆ ಎಂದು ಇಸ್ರೇಲಿ ಪ್ರಧಾನಮಂತ್ರಿ ಬೆಂಜಮಿನ್ ನೆತನ್ಯಾಹು ತಮ್ಮ ನಿರ್ಧಾರವನ್ನು ವ್ಯಕ್ತಪಡಿಸಿದರು.
(ಸೌಜನ್ಯ – FOX 11)
ಬೆಂಜಮಿನ್ ನೆತನ್ಯಾಹು ಇವರು ಹಮಾಸ್ಅನ್ನು ಇಸ್ಲಾಮಿಕ್ ಸ್ಟೇಟ್ ಈ ಭಯೋತ್ಪಾದಕ ಸಂಘಟನೆಗೆ ಹೋಲಿಸಿದ್ದಾರೆ. ಅವರು ಟ್ವೀಟ್ ನಲ್ಲಿ ಹಮಾಸ್ ಇದು ಇಸ್ಲಾಮಿಕ್ ಸ್ಟೇಟ್ ಆಗಿದೆ. ಜಗತ್ತು ಯಾವ ರೀತಿ ಇಸ್ಲಾಮಿಕ್ ಸ್ಟೇಟ್ ಅನ್ನು ನಾಶಪಡಿಸಿತೋ, ಅದೇ ರೀತಿ ನಾವು ಹಮಾಸ್ಅನ್ನು ಹೊಸಕಿ ಹಾಕುತ್ತೇವೆ, ಅವರನ್ನು ನಾಶಪಡಿಸುತ್ತೇವೆ ಎಂದು ಹೇಳಿದ್ದಾರೆ.
ಉಕ್ರೇನಿನಿಂದ ರಷ್ಯಾದ ೨೦ ನೌಕೆಗಳ ಮೇಲೆ ದಾಳಿ! : Russia Ukraine War
ರಷ್ಯಾದಿಂದ ತೈಲ ಖರೀದಿಸುವ ಭಾರತ ಸೇರಿದಂತೆ ೫ ದೇಶಗಳ ಮೇಲೆ ಶೇ. ೧೦೦ ರಷ್ಟು ಸುಂಕ ವಿಧಿಸಲಿರುವ ಅಮೆರಿಕಾ ! : Oil purchase from Russia
ಬಲೂಚಿಸ್ತಾನದ ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿರುವವರಿಗೆ ಇಸ್ರೇಲ್ ಸಂಸ್ಥೆಗಳು ಸಹಾಯ ಮಾಡುತ್ತಿವೆ
ಟ್ರಂಪ್ ಅವರಿಂದ ಹಾರ್ಮುಜ್ ಜಲಸಂಧಿಯ ಮೇಲಿನ ಶೇಕಡಾ ೨೦ ರಷ್ಟು ಸುಂಕ ಹಿಂಪಡೆ : Donald Trump
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಹಾರ್ಮುಜ್: ತೈಲ ನೌಕೆಯ ಮೇಲೆ ಇರಾನ್ ದಾಳಿ: ಓರ್ವ ಭಾರತೀಯ ಸಾವು