(ಸ್ಟೇಟಸ್ ಎಂದರೆ ಇತರರು ನೋಡಲು ಸಾಧ್ಯವಾಗುವ ಸಾಮಾಜಿಕ ಮಾಧ್ಯಮದಲ್ಲಿನ ಸ್ವಂತ ಖಾತೆಯಲ್ಲಿ ಪ್ರಸಾರ ಮಾಡಿರುವ ಚಿತ್ರ ಅಥವಾ ಲೇಖನ)

ಬೆಂಗಳೂರು (ಕರ್ನಾಟಕ) – ಹೊಸಪೇಟೆಯಲ್ಲಿ ಪ್ಯಾಲೇಸ್ಟೈನ್ ಬೆಂಬಲಿಸಿದ ಪ್ರಕರಣದಲ್ಲಿ ಪೊಲೀಸರು ಆಲಂ ಪಾಷಾ ಈ ೨೦ ವರ್ಷದ ಯುವಕನನ್ನು ಬಂಧಿಸಿದ್ದಾರೆ. ಅವನು ಪ್ಯಾಲೇಸ್ಟೈನ್ ಬೆಂಬಲಿಸಿ ವಾಟ್ಸಾಪ್ ನಲ್ಲಿ ಸ್ಟೇಟಸ್ ಇಟ್ಟಿದ್ದನು. ಅದರ ನಂತರ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ಈ ರೀತಿಯ ಬೆಂಬಲದಿಂದ ಕಾನೂನು ಮತ್ತು ಸುವ್ಯವಸ್ಥೆಯಲ್ಲಿ ಅಡಚಣೆ ನಿರ್ಮಾಣವಾಗುವ ಸಾಧ್ಯತೆ ಇರುವುದರಿಂದ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ಪಾಷಾ ಅಲ್ಪಸಂಖ್ಯಾತ ಇಲಾಖೆಯಲ್ಲಿ ಕೆಲಸ ಮಾಡುತ್ತಾನೆ.

‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ
ಪುರಿಯಿಂದ ಜಗತ್ಪ್ರಸಿದ್ಧ ಜಗನ್ನಾಥ ರಥಯಾತ್ರೆಗೆ ಚಾಲನೆ!
ಭಾಗ್ಯನಗರ (ತೆಲಂಗಾಣ): ಹಿಂದೂ ವಿದ್ಯಾರ್ಥಿಗೆ ಮನೆ ಪಾಠದಲ್ಲಿ ‘ಕಲ್ಮಾ’ ಕಂಠಪಾಠ ಮಾಡಲು ಹೇಳಿದ ಶಿಕ್ಷಕಿ; ನೌಕರಿಯಿಂದ ವಜಾ!
ರಾಜಸ್ಥಾನ : ವಾಸ್ತವಕ್ಕಿಂತ ಹೆಚ್ಚು ಗೋವುಗಳಿವೆ ಎಂದು ಹೇಳಿ ಕೋಟ್ಯಂತರ ರೂಪಾಯಿಗಳ ಸರಕಾರಿ ಅನುದಾನ ಲೂಟಿ !