ಝಾಕಿರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಿಂದುತ್ವನಿಷ್ಠರ ಆಗ್ರಹ
ಮಂಗಳೂರು – ಇಲ್ಲಿ ‘ತಾಲಿಬಾನ’ ಹೆಸರಿನಿಂದ ಗುರುತಿಸಲ್ಪಡುವ ಜಾಕೀರ್, ‘ಪ್ಯಾಲೆಸ್ತೀನ್, ಗಾಜಾ ಮತ್ತು ಹಮಾಸ್ ದೇಶಪ್ರೇಮಿ ವೀರರಿಗೆ ಜಯವಾಗಲಿ. ಹಮಾಸ್ ದೇಶಭಕ್ತ ಯೋಧರಾಗಿದ್ದಾರೆ. ವಿಶ್ವದ ಸ್ಮಶಾನ ಸಂಘದ ಸದಸ್ಯರು ಪ್ರತ್ಯೇಕ ಪ್ರಾರ್ಥನೆ ಸಲ್ಲಿಸುವಂತೆ’ ಕರೆ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗಿದೆ. ಇದಕ್ಕೆ ಹಿಂದುತ್ವನಿಷ್ಠ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದು, ಜಾಕಿರ್ ನನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದ್ದರಿಂದ ಅಂತಿಮವಾಗಿ ಪೊಲೀಸರು ಆತನನ್ನು ಬಂಧಿಸಿದರು.
ಗಂಗಾ ನದಿಯಲ್ಲಿ ಬಿರಿಯಾನಿ ತಿನ್ನುವುದು ಅಪರಾಧವಲ್ಲ ! – ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ ಭುಯಾನ್
ಸಂಭಲ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಮರ 2 ಸಮುದಾಯಗಳ ನಡುವಿನ ಗಲಾಟೆಯಿಂದ ಕೊಲೆ ಬೆದರಿಕೆ
ಕಳೆದ 12 ವರ್ಷಗಳಲ್ಲಿ 116 ಪ್ರಶ್ನೆಪತ್ರಿಕೆ ಸೋರಿಕೆ : ಏಳೂವರೆ ಕೋಟಿ ಯುವಕರಿಗೆ ತಟ್ಟಿದ ಬಿಸಿ
‘ಪ್ರಸ್ತುತ ತಳಮಟ್ಟದ ಯುವಕರಲ್ಲಿ ಜಾಗೃತಿ ಮೂಡಿಸುವುದೇ ನಮ್ಮ ಧೈಯ !’ (ಅಂತೆ)
ಸನಾತನ ಸಂಸ್ಥೆಯ ಶ್ರೀಸತ್ ಶಕ್ತಿ (ಸೌ.) ಬಿಂದಾ ನೀಲೇಶ್ ಸಿಂಗಬಾಳ ಮತ್ತು ಶ್ರೀಚಿತ್ ಶಕ್ತಿ (ಸೌ.) ಅಂಜಲಿ ಮುಕುಲ್ ಗಾಡಗೀಳ ಅವರ ಛತ್ತೀಸಗಢ ರಾಜ್ಯದ ದೈವೀ ಪ್ರವಾಸ!
‘ಝುಕತಿ ಹೆ ದುನಿಯಾ, ಝುಕಾನೆ ವಾಲಾ ಚಾಹಿಯೆ’ (‘ಪ್ರಪಂಚ ಬಗ್ಗುತ್ತದೆ, ಬಗ್ಗಿಸುವವನು ಬೇಕು ಅಷ್ಟೇ!’) – ಅಭಿಜಿತ್ ದೀಪಕೆ