|

ಕಾರವಾರ – ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಬಗ್ಗೆ ಕಾರವಾರ ಗ್ರಾಮಾಂತರ ಠಾಣೆಯಲ್ಲಿ ಶ್ರೀ. ಚಕ್ರವರ್ತಿ ಸೂಲಿಬೆಲೆ ವಿರುದ್ಧ ಪ್ರಕರಣ ದಾಖಲಿಸಲಾಯಿತು. ‘ಸಿದ್ದರಾಮಯ್ಯ ಅಧಿಕಾರಕ್ಕೆ ಬಂದ ನಂತರ ಹಿಂದೂಗಳು ಬದುಕುವುದೇ ದುಸ್ತರವಾಗಿದೆ. ಮುಸಲ್ಮಾನರ ಮೇಲೆ ಸಿದ್ದರಾಮಯ್ಯನವರ ಅಭಯಹಸ್ತವಿದೆ’, ಎಂದು ಚಕ್ರವರ್ತಿ ಸೂಲಿಬೆಲೆಯವರು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಕಾಂಗ್ರೆಸ್ ನಾಯಕರನ್ನು ಟೀಕಿಸಿದ್ದರು. ಅವರು ‘ಜನಗಣಮನ ಅಭಿಯಾನ’ದ ಅಡಿಯಲ್ಲಿ ಕಾರವಾರದ ಕಡವಾಡಕ್ಕೆ ಬಂದಾಗ ಈ ಹೇಳಿಕೆ ನೀಡಿದ್ದರು. ಯಾರಿಂದಲೂ ದೂರು ಬರದಿದ್ದರೂ ಪೊಲೀಸರು ತಾವೇ ಮುಂದಾಗಿ ಸೂಲಿಬೆಲೆ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
Another FIR against me for talking to media about the government. I just said Hindus suffer whenever @siddaramaiah comes to power.. what’s wrong in that? Should I provide more evidences to it?
Will do it then..#HitlerSarkara pic.twitter.com/9vEAS8FXWy— Chakravarty Sulibele (@astitvam) October 14, 2023
ಬಾಂಗ್ಲಾದೇಶದ ಶಿವಗಂಜ್ ಉಪಜಿಲ್ಲೆಯ ಹೆಸರು ಬದಲಾಯಿಸಿ ‘ಮಹಾಸ್ಥಾನ’ ಆಗಲಿದೆ !
ವಿಶೇಷ ನ್ಯಾಯಾಲಯದಿಂದ ಪೊಲೀಸ್ ಉಪಾಧೀಕ್ಷಕನ ಜಾಮೀನು ಅರ್ಜಿ ವಜಾ !
ಹಿಂದುತ್ವನಿಷ್ಠ ಹರ್ಷ ಅವರ ಹತ್ಯೆಗೈದ ಆರೋಪಿಗಳಿಂದ ಜೈಲು ‘ವಾರ್ಡನ್’ ಮೇಲೆ ದಾಳಿ !
ಉತ್ತರಪ್ರದೇಶ: ಸಾಧು ರಾಮಮಿಲನ್ ದಾಸ್ ಅವರ ಹಂತಕ ಇಸ್ರಾಯಲ್ ಪೊಲೀಸ್ ಎನ್ಕೌಂಟರ್ನಲ್ಲಿ ಸಾವು
‘ಒಂದು ವೇಳೆ ಇಂದಿರಾ ಗಾಂಧಿಯವರು ಇಂದು ಬದುಕಿದ್ದರೆ, ಅವರು ಭಾಜಪವನ್ನು ನಿಷೇಧಿಸಲು ಹಿಂಜರಿಯುತ್ತಿರಲಿಲ್ಲ!’
ಕೇರಳ: ಮದರಸಾ ಶಿಕ್ಷಕನೊಂದಿಗೆ ಮದುವೆ ನಿಶ್ಚಯವಾಗಿದ್ದಕ್ಕೆ ಬೇಸತ್ತು 19 ವರ್ಷದ ಯುವತಿ ಆತ್ಮಹತ್ಯೆ