
ತೆಲ್ ಅವಿವ (ಇಸ್ರೇಲ್) – ಇಸ್ರೇಲ್ ನ ಲೆಬನಾನ್ ಮೇಲೆ ಭಯೋತ್ಪಾದಕ ಸಂಘಟನೆ ಹಿಜಬುಲ್ಲಾ ಮತ್ತೊಮ್ಮೆ ದಾಳಿ ಮಾಡಿದೆ. ಕೆಲವು ಸಮಯದಿಂದ ಹಿಜಬುಲ್ಲಾ ಇಸ್ರೇಲ್ ಮೇಲೆ ದಾಳಿ ನಡೆಸುತ್ತಿದೆ. ಈ ದಾಳಿಯ ನಂತರ, ಇಸ್ರೇಲ್ ಹಿಜಬುಲ್ಲಾ ವಿರುದ್ಧ ಪ್ರತಿ ದಾಳಿ ಮಾಡಿದೆ.
ಹಿಜಬುಲ್ಲಾ ಇಸ್ರೇಲ್ ಗಡಿಯಲ್ಲಿರುವ ಶುಟೂಲ್ ಪಟ್ಟಣದ ಮೇಲೆ 3 ಡ್ರೋನ್ಗಳೊಂದಿಗೆ ದಾಳಿ ನಡೆಸಿತು. ಅಲ್ಲಿ ಮೋರ್ಟಾರ್ಗಳು (ದೊಡ್ಡ ಫಿರಂಗಿಗಳು) ಮತ್ತು ಕ್ಷಿಪಣಿಗಳನ್ನು ಹಾರಿಸಲಾಯಿತು. ಇದರಲ್ಲಿ 3 ಇಸ್ರೇಲ್ ಸೈನಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ದಾಳಿಯಲ್ಲಿ 2 ಇಸ್ರೇಲ್ ನ ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಹಿಜಬುಲ್ಲಾ ಹೇಳಿಕೊಂಡಿದೆ.

ಉಕ್ರೇನಿನಿಂದ ರಷ್ಯಾದ ೨೦ ನೌಕೆಗಳ ಮೇಲೆ ದಾಳಿ! : Russia Ukraine War
ರಷ್ಯಾದಿಂದ ತೈಲ ಖರೀದಿಸುವ ಭಾರತ ಸೇರಿದಂತೆ ೫ ದೇಶಗಳ ಮೇಲೆ ಶೇ. ೧೦೦ ರಷ್ಟು ಸುಂಕ ವಿಧಿಸಲಿರುವ ಅಮೆರಿಕಾ ! : Oil purchase from Russia
ಬಲೂಚಿಸ್ತಾನದ ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿರುವವರಿಗೆ ಇಸ್ರೇಲ್ ಸಂಸ್ಥೆಗಳು ಸಹಾಯ ಮಾಡುತ್ತಿವೆ
ಟ್ರಂಪ್ ಅವರಿಂದ ಹಾರ್ಮುಜ್ ಜಲಸಂಧಿಯ ಮೇಲಿನ ಶೇಕಡಾ ೨೦ ರಷ್ಟು ಸುಂಕ ಹಿಂಪಡೆ : Donald Trump
ಹಾರ್ಮುಜ್: ತೈಲ ನೌಕೆಯ ಮೇಲೆ ಇರಾನ್ ದಾಳಿ: ಓರ್ವ ಭಾರತೀಯ ಸಾವು
ಭಗವಾನ್ ಜಗನ್ನಾಥರ ರಥಯಾತ್ರೆಗೂ ಮುನ್ನ ಗುಜರಾತ್ನಲ್ಲಿ ೫ ಭಯೋತ್ಪಾದಕರ ಬಂಧನ