ಅರಿಶಿನ-ಕುಂಕುಮ ಕೆಳಗೆ ಬಿದ್ದು ಐತಿಹಾಸಿಕ ಮೆರಗು ಹಾಳಾಗುತ್ತದೆ ಎಂದು ದಾವೆ

ಬೆಂಗಳೂರು : ವಿಧಾನಸೌಧ, ವಿಕಾಸಸೌಧ, ಬಹುಮಹಡಿ ಕಟ್ಟಡದಲ್ಲಿ ಆಯುಧಪೂಜೆ ಸಂದರ್ಭದಲ್ಲಿ ಅರಿಶಿನ-ಕುಂಕುಮ ಸೇರಿದಂತೆ ಯಾವುದೇ ರಾಸಾಯನಿಕಯುಕ್ತ ಬಣ್ಣಗಳನ್ನು ಕಚೇರಿಗಳ ಒಳಗೆ ಅಥವಾ ಕಾರಿಡಾರ್ಗಳಲ್ಲಿ ಬಳಸಬಾರದು ಎಂದು ಸರಕಾರ ಆದೇಶ ಹೊರಡಿಸಿದೆ. ಆಯುಧ ಪೂಜೆ ಸಮಯದಲ್ಲಿ ಕಚೇರಿಗಳ ಒಳಗೆ ಮತ್ತು ಕಾರಿಡಾರ್ಗಳಲ್ಲಿ ರಾಸಾಯನಿಕ ಮಿಶ್ರಿತ ಬಣ್ಣಗಳನ್ನು ಬಳಸುವುದರಿಂದ ವಿಧಾನಸೌಧ, ವಿಕಾಸಸೌಧ, ಬಹುಮಹಡಿ ಕಟ್ಟಡದ ನೆಲಹಾಸುಗಳ ಸೌಂದರ್ಯಕ್ಕೆ ಧಕ್ಕೆಯುಂಟಾಗುತ್ತದೆ. ಈ ಕುರಿತಂತೆ ಹಿಂದೆಯೂ ಅನೇಕ ಸುತ್ತೋಲೆಗಳನ್ನು ಹೊರಡಿಸಿದ್ದಾಗ್ಯೂ ಕೆಲವು ಇಲಾಖೆಯವರು ಈ ಸೂಚನೆಗಳನ್ನು ಪಾಲನೆ ಮಾಡದಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಸರಕಾರ ಇನ್ನೊಮ್ಮೆ ಈ ಆದೇಶ ಹೊರಡಿಸಿದ್ದಾಗಿ ತಿಳಿಸಿದೆ.

ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!
ದೇವಸ್ಥಾನದ ಹಣವನ್ನು ಧಾರ್ಮಿಕ ಕಾರ್ಯಗಳಿಗಾಗಿಯೇ ಖರ್ಚು ಮಾಡುವ ತಮಿಳುನಾಡು ಸರಕಾರದ ನೀತಿಯನ್ನು ಟೀಕಿಸಿದ ಹಿಂದೂದ್ವೇಷಿ ಉದಯನಿಧಿ ಸ್ಟಾಲಿನ್
ಮುಂಬಯಿ ಲೋಕಲ್ ರೈಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕನ ಹತ್ಯೆ; ಆರೋಪಿ ಬಂಧನ
ಮಹಾರಾಷ್ಟ್ರ : ಅಕೋಲಾ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಸಭಾಂಗಣಕ್ಕೆ ನೀಡಲಾದ ‘ಟಿಪ್ಪು ಸುಲ್ತಾನ್’ ಹೆಸರು ಅಕ್ರಮ!
ಮಹಾರಾಷ್ಟ್ರ : ದೇವಸ್ಥಾನ ಭೂಮಿಗೆ ಸಂಬಂಧಿಸಿದಂತೆ ಸರಕಾರಿ ದೇವಸ್ಥಾನ ಸಮಿತಿಯ ಮೊದಲ ಸಭೆ ಮುಕ್ತಾಯ!
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad