|

ಜಳಗಾಂವ – ಜಿಲ್ಲೆಯ ಫೈಜ್‌ಪುರ ಮತ್ತು ರಾವೇರ ತಾಲೂಕುಗಳ ಖಿರ್ಡಿ ಬುದ್ರುಕ್‌ನ ಇಬ್ಬರು ಅಪ್ರಾಪ್ತ ಮತಾಂಧರು ತಮ್ಮ ಫೇಸ್‌ಬುಕ್ ಖಾತೆಗಳಲ್ಲಿ ಛತ್ರಪತಿ ಶಿವಾಜಿ ಮಹಾರಾಜ್ ಮತ್ತು ಶ್ರೀ ಹನುಮಂತನ ವಿರುದ್ಧ ಆಕ್ಷೇಪಾರ್ಹ ಪೋಸ್ಟ್‌ಗಳನ್ನು ಪ್ರಸಾರ ಮಾಡಿದ್ದಾರೆ. ಅವರು ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ. ಈ ಎರಡೂ ಗ್ರಾಮಗಳು ಶಾಂತಿಯುತವಾಗಿದ್ದು, 2 ಗಲಭೆ ನಿಯಂತ್ರಣ ಪೊಲೀಸ ತಂಡಗಳನ್ನು ನಿಯೋಜಿಸಲಾಗಿದೆ. (ಇಂತಹ ಮತಾಂಧರ ಮೇಲೆ ಪೊಲೀಸರು ಕಠಿಣ ಕ್ರಮವನ್ನು ಕೈಕೊಳ್ಳಬೇಕು. ಅವರು ಅಪ್ರಾಪ್ತರಾಗಿದ್ದಾರೆಂದು ಅವರರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದನ್ನು ತಪ್ಪಿಸಬಾರದು; ಇದೇ ಹಿಂದೂಗಳ ಕೋರಿಕೆಯಾಗಿದೆ ! -ಸಂಪಾದಕರು)
ಸಂಪಾದಕೀಯ ನಿಲುವುಮತಾಂಧರು ಅಪ್ರಾಪ್ತರು, ಯುವಕರು ಅಥವಾ ವೃದ್ಧರು ಹೀಗೆ ಯಾವುದೇ ವರ್ಗದವರಾಗಿರಲಿ, ಅವರು ಯಾವಾಗಲೂ ಹಿಂದೂವಿರೋಧಿ ಕೃತ್ಯವನ್ನೇ ಮಾಡುತ್ತಾರೆ ಎನ್ನುವುದನ್ನು ಗಮನಿಸಬೇಕು ! |
ಗಂಗಾ ನದಿಯಲ್ಲಿ ಬಿರಿಯಾನಿ ತಿನ್ನುವುದು ಅಪರಾಧವಲ್ಲ ! – ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ ಭುಯಾನ್
ಸಂಭಲ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಮರ 2 ಸಮುದಾಯಗಳ ನಡುವಿನ ಗಲಾಟೆಯಿಂದ ಕೊಲೆ ಬೆದರಿಕೆ
ಕಳೆದ 12 ವರ್ಷಗಳಲ್ಲಿ 116 ಪ್ರಶ್ನೆಪತ್ರಿಕೆ ಸೋರಿಕೆ : ಏಳೂವರೆ ಕೋಟಿ ಯುವಕರಿಗೆ ತಟ್ಟಿದ ಬಿಸಿ
‘ಪ್ರಸ್ತುತ ತಳಮಟ್ಟದ ಯುವಕರಲ್ಲಿ ಜಾಗೃತಿ ಮೂಡಿಸುವುದೇ ನಮ್ಮ ಧೈಯ !’ (ಅಂತೆ)
ಸನಾತನ ಸಂಸ್ಥೆಯ ಶ್ರೀಸತ್ ಶಕ್ತಿ (ಸೌ.) ಬಿಂದಾ ನೀಲೇಶ್ ಸಿಂಗಬಾಳ ಮತ್ತು ಶ್ರೀಚಿತ್ ಶಕ್ತಿ (ಸೌ.) ಅಂಜಲಿ ಮುಕುಲ್ ಗಾಡಗೀಳ ಅವರ ಛತ್ತೀಸಗಢ ರಾಜ್ಯದ ದೈವೀ ಪ್ರವಾಸ!
‘ಝುಕತಿ ಹೆ ದುನಿಯಾ, ಝುಕಾನೆ ವಾಲಾ ಚಾಹಿಯೆ’ (‘ಪ್ರಪಂಚ ಬಗ್ಗುತ್ತದೆ, ಬಗ್ಗಿಸುವವನು ಬೇಕು ಅಷ್ಟೇ!’) – ಅಭಿಜಿತ್ ದೀಪಕೆ