
ಕೋಲಾರ – ಇಲ್ಲಿಯ ಪ್ರಾದೇಶಿಕ ಸಾರಿಗೆ ಇಲಾಖೆಯ ಕಾರ್ಯಾಲಯದ ಹತ್ತಿರ ಇರುವ ಜಡೆ ಮುನೇಶ್ವರ ದೇವಸ್ಥಾನದಲ್ಲಿನ ಮೂರ್ತಿಯನ್ನು ಓರ್ವ ವ್ಯಕ್ತಿಯು ವಿರೊಪಗೊಳಿಸುರುವ ಘಟನೆ ನಡೆದಿದೆ. ಇಲ್ಲಿಯ ಸಿಸಿಟಿವಿಯಲ್ಲಿ ಈ ಘಟನೆ ಸೆರೆಯಾಗಿದೆ. ‘ಭಕ್ತರ ಭಾವನೆಗಳಿಗೆ ನೋವುಂಟು ಮಾಡಿ ಮೂರ್ತಿ ಧ್ವಂಸ ಮಾಡಿರುವವನಿಗೆ ತಕ್ಷಣ ಬಂಧಿಸಬೇಕು’, ಎಂದು ಅಸಮಾಧಾನಗೊಂಡಿರುವ ಸ್ಥಳೀಯರು ಒತ್ತಾಯಿಸಿದ್ದಾರೆ. ಪೊಲೀಸರು ಈ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.
FIR Against Kunal Kamra : ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಹಾಸ್ಯ ಕಲಾವಿದ ಕುಣಾಲ ಕಮ್ರಾ ವಿರುದ್ಧ ದೂರು ದಾಖಲು!
Fake Currency Racket : ಜಾಲದಿಂದ ನಕಲಿ ಭಾರತೀಯ ಕರೆನ್ಸಿ ನೋಟುಗಳ ಮುದ್ರಣ ಪತ್ತೆ!
Kerala HC on Waqf : ಕೇರಳ ಹೈಕೋರ್ಟ್ನಿಂದ ರಾಜ್ಯ ವಕ್ಫ್ ಮಂಡಳಿಗೆ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ತಡೆ
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath