ಕಳ್ಳರಿಗೆ ಪೊಲೀಸರ ಸ್ವಲ್ಪವೂ ಭಯವಿಲ್ಲ ಎಂದು ಈ ಘಟನೆಯಿಂದ ಗಮನಕ್ಕೆ ಬರುತ್ತದೆ !

ಕೋಪರಖೈರಣೆ (ನವಿ ಮುಂಬಯಿ) – ಇಲ್ಲಿನ ಒಂದು ನವರಾತ್ರಿ ಉತ್ಸವ ಮಂಡಳದ ಸ್ಥಳದಲ್ಲಿ ಇರಿಸಲಾಗಿದ್ದ ಕಾಣಿಕೆ ಪೆಟ್ಟಿಗೆ ಒಡೆದು ಅದರಲ್ಲಿನ ೪ ಸಾವಿರ ರೂಪಾಯಿ ಕಳ್ಳತನ ಮಾಡಿದ್ದಾರೆ. ಈ ಘಟನೆ ಸಿಸಿ ಟೀವಿಯಲ್ಲಿ ಸೆರೆಯಾಗಿದೆ. ಇದುವರೆಗೂ ಕಳ್ಳನನ್ನು ಹಿಡಿಯಲಾಗಿಲ್ಲ. ಬೆಳಗ್ಗೆ ೬ ಗಂಟೆಗೆ ಕಳ್ಳತನ ನಡೆದಿದೆ. (ಮಂಡಳಿಯ ಕಾಣಿಕೆ ಪೆಟ್ಟಿಗೆ ಇಡುವಾಗ ಅಲ್ಲಿ ಭದ್ರತೆ ಇರಿಸಲಾಗಿತ್ತೇ ? – ಸಂಪಾದಕರು) ಈ ಪ್ರಕರಣದಲ್ಲಿ ಪೋಲೀಸರು ಅಪರಿಚಿತನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ
ಪುರಿಯಿಂದ ಜಗತ್ಪ್ರಸಿದ್ಧ ಜಗನ್ನಾಥ ರಥಯಾತ್ರೆಗೆ ಚಾಲನೆ!
ಭಾಗ್ಯನಗರ (ತೆಲಂಗಾಣ): ಹಿಂದೂ ವಿದ್ಯಾರ್ಥಿಗೆ ಮನೆ ಪಾಠದಲ್ಲಿ ‘ಕಲ್ಮಾ’ ಕಂಠಪಾಠ ಮಾಡಲು ಹೇಳಿದ ಶಿಕ್ಷಕಿ; ನೌಕರಿಯಿಂದ ವಜಾ!
ರಾಜಸ್ಥಾನ : ವಾಸ್ತವಕ್ಕಿಂತ ಹೆಚ್ಚು ಗೋವುಗಳಿವೆ ಎಂದು ಹೇಳಿ ಕೋಟ್ಯಂತರ ರೂಪಾಯಿಗಳ ಸರಕಾರಿ ಅನುದಾನ ಲೂಟಿ !