
ಇಂಡಿ – ಇಂಡಿ ತಾಲೂಕಿನಲ್ಲಿನ ಹಿರೇಬೇವನೂರು ಗ್ರಾಮದ ದೇವಸ್ಥಾನದಲ್ಲಿನ ದೇವಿಯ ಮೂರ್ತಿ ನಗ್ನಗೊಳಿಸಿ ಮಲಮೂತ್ರ ವಿಸರ್ಜನೆ ಮಾಡಿರುವ ವಿಕೃತ ಘಟನೆ ಸಡೆದೆ. ಹಿಂದುಗಳ ಧಾರ್ಮಿಕ ಭಾವನೆಗೆ ನೋವು ಉಂಟು ಮಾಡಿರುವುದರಿಂದ ಇಲ್ಲಿಯ ಪೊಲೀಸ ಠಾಣೆಯಲ್ಲಿ ಶೌಕತಲಿ ನೈನಾಸಾಬ್ ಮಕಾಂದಾರನ ವಿರುದ್ಧ ದೂರು ದಾಖಲಿಸಿ ಅವನನ್ನು ಬಂಧಿಸಲಾಗಿದೆ. ಆರೋಪಿಯ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದವರು ಒತ್ತಾಯಿಸಿದ್ದಾರೆ.
Kerala HC on Waqf : ಕೇರಳ ಹೈಕೋರ್ಟ್ನಿಂದ ರಾಜ್ಯ ವಕ್ಫ್ ಮಂಡಳಿಗೆ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ತಡೆ
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
ಪ್ರಭು ಶ್ರೀರಾಮಚಂದ್ರರು ಒಂದು ಮದುವೆ ಮಾಡಿಕೊಂಡರೆ, ರಹೀಮನಿಂದಲೂ ಅದೇ ನಿರೀಕ್ಷೆ ಇರುತ್ತದೆ! : CM Dr. Mohan Yadav
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari