
ಅಮೇಠಿ (ಉತ್ತರಪ್ರದೇಶ) – ಇಲ್ಲಿ ಯುವಕರಿಬ್ಬರು ಮನೆಗೆ ನುಗ್ಗಿ ೧೬ ವರ್ಷದ ಹುಡುಗಿಯನ್ನು ಜೀವಂತವಾಗಿ ಸುಟ್ಟಿದ್ದಾನೆ. ಆರೋಪಿ ಯುವಕನು ಅವನ ಸ್ನೇಹಿತರ ಜೊತೆಗೆ ಸೇರಿ ಈ ಕೃತ್ಯ ನಡೆಸಿದ್ದಾನೆ. ಸಂತ್ರಸ್ತೇ ಹುಡುಗಿಗೆ ಚಿಕಿತ್ಸೆ ನೀಡುವಾಗಲೇ ಸಾವನ್ನಪ್ಪಿದಳು. ಪೊಲೀಸರು ಈ ಪ್ರಕರಣದಲ್ಲಿ ೮ ಜನರ ವಿರುದ್ಧ ದೂರು ದಾಖಲಿಸಿದ್ದಾರೆ. ಫೈಝನ್, ಜಾವೇದ್, ಗುಫರಾನ್, ಪ್ರಿನ್ಸ್ ಪಾಲ, ರಾಮ ಬಹದ್ದುರ ಯಾದವ ಮತ್ತು ಅವನ ಇತರ ಸ್ನೇಹಿತರನ್ನು ಪೊಲೀಸರು ಹುಡುಕುತ್ತಿದ್ದಾರೆ. ಇಲ್ಲಿಯವರೆಗೆ ಈ ಹತ್ಯೆಯ ಕಾರಣ ಇನ್ನು ತಿಳಿದು ಬಂದಿಲ್ಲ.
ಸಂಪಾದಕೀಯ ನಿಲುವುಅಪರಾಧಿಗಳಿಗೆ ಪೊಲೀಸರ ಭಯ ಇಲ್ಲದಿರುವುದು ಈ ಘಟನೆ ಉದಾಹರಣೆ ಆಗಿದೆ. ಇಂಥವರ ಮೇಲೆ ಅಂಕುಶ ಇಡುವುದಕ್ಕಾಗಿ ಪೊಲೀಸರು ಯಾವ ಕ್ರಮ ಕೈಗೊಳ್ಳುವರು ? |
ಉತ್ತರ ಪ್ರದೇಶ: ದಲಿತರ ಮೇಲಿನ ದೌರ್ಜನ್ಯದಲ್ಲಿ ಮುಸ್ಲಿಮರೂ ಮುಂಚೂಣಿಯಲ್ಲಿ
ಮುಂಬಯಿ ವಿಮಾನ ನಿಲ್ದಾಣದ ಆವರಣದಲ್ಲಿ ಶಿಯಾ ಸಮುದಾಯದವರಿಂದ ಮಾತಮ್ ಆಚರಣೆ!
ಮೊರಗಾಂವ್ನ ಶ್ರೀ ಮಯೂರೇಶ್ವರ ದೇವಸ್ಥಾನದಲ್ಲಿ ಎರಡು ಪ್ರಾಚೀನ ಐತಿಹಾಸಿಕ ಶಾಸನ ಪತ್ತೆ!
ಜೂನ್ ೧೯ ರಂದು ‘ರಾಷ್ಟ್ರೀಯ ಘರ್ ವಾಪ್ಸಿ ದಿನ’ ಎಂದು ಆಚರಿಸಿ!
ಗೋಮಾಂಸ ಭಕ್ಷಣೆಯನ್ನು ಪ್ರಚಾರ ಮಾಡುವ ಸಂಸ್ಥೆ ಮತ್ತು ಅದಕ್ಕೆ ಕಾರಣರಾದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಿ!
ಕೇರಳಮ್ದಲ್ಲಿ ‘ಲಿಪ್ಸ್ಟಿಕ್’ ಮುಕ್ತ ಶಾಲಾ ಆವರಣ’ ಅಭಿಯಾನಕ್ಕೆ ಚಾಲನೆ!