ಹಿಂದೂಗಳಿಗೆ ಇಂದಿಗೂ ಅಸುರಕ್ಷಿತವಾಗಿರುವ ಕಾಶ್ಮೀರ!

ಪುಲ್ವಾಮಾ (ಜಮ್ಮು ಮತ್ತು ಕಾಶ್ಮೀರ) – ಇಲ್ಲಿನ ನೌಪಾರಾ ಪ್ರದೇಶದಲ್ಲಿ ಜಿಹಾದಿ ಭಯೋತ್ಪಾದಕರು ಮುಕೇಶ್ ಎಂಬ ಹಿಂದೂ ವಲಸೆ ಕಾರ್ಮಿಕನನ್ನು ಗುಂಡಿಕ್ಕಿ ಕೊಂದಿದ್ದಾರೆ. ಮುಕೇಶ್ ಉತ್ತರ ಪ್ರದೇಶದ ನಿವಾಸಿಯಾಗಿದ್ದರು. ಭಯೋತ್ಪಾದಕರನ್ನು ಹಿಡಿಯಲು ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ.
ಈ ಘಟನೆಯ ಕೆಲವು ಗಂಟೆಗಳ ಮೊದಲು, ಭಯೋತ್ಪಾದಕರು ಈದ್ಗಾ ಪ್ರದೇಶದಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಮಸ್ರೂರ್ ಅಹ್ಮದ್ ವಾನಿಯನ್ನು ಗುಂಡಿಕ್ಕಿ ಕೊಂದಿದ್ದರು. ವಾನಿ ಇಲ್ಲಿ ಕ್ರಿಕೆಟ್ ಆಡುತ್ತಿದ್ದರು.
ಸಂಪಾದಕೀಯ ನಿಲುವುಕಳೆದ ಹಲವು ದಶಕಗಳಲ್ಲಿ ಕಾಶ್ಮೀರದಲ್ಲಿ ಯಾವುದೇ ರಾಜಕೀಯ ಪಕ್ಷವು ಹಿಂದೂಗಳನ್ನು ರಕ್ಷಿಸಲು ಸಾಧ್ಯವಾಗದ ಕಾರಣ, ಧಾರಂಪಾಲಕ ಆಡಳಿತಗಾರರಿರುವ ಹಿಂದೂ ರಾಷ್ಟ್ರಕ್ಕೆ ಪರ್ಯಾಯವಿಲ್ಲ! |
ರಾಜಸ್ಥಾನದ ಜೈಲಿನಲ್ಲಿ ಜುಲೈ ೨೨ ರಂದು ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ವಿವಾಹವಾಗಲಿದೆ ! : Rajasthan Jail Marriage
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!