
ಭಾಗ್ಯನಗರ (ತೆಲಂಗಾಣ) – ರಾಜ್ಯದ ಆಡಳಿತಾರೂಢ ಭಾರತ ರಾಷ್ಟ್ರ ಸಮಿತಿಯ ಸಂಸದ ಕೋಥಾ ಪ್ರಭಾಕರ ರೆಡ್ಡಿ ಅವರು ಸಿದ್ದಿಪೇಠನಲ್ಲಿ ವಿಧಾನಸಭಾ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾಗ ಚಾಕುವಿನಿಂದ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಇಲ್ಲಿ ಒಬ್ಬ ದುಷ್ಕರ್ಮಿಯು ರೆಡ್ಡಿಯವರ ಹೊಟ್ಟೆಗೆ ಚಾಕುವಿನಿಂದ ಇರಿದಿದ್ದಾನೆ. ಗಾಯಗೊಂಡ ರೆಡ್ಡಿಯವರನ್ನು ಚಿಕಿತ್ಸೆಗಾಗಿ ಸಿಕಂದರಾಬಾದ್‌ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಕು ಇರಿದ ವ್ಯಕ್ತಿಯನ್ನು ಭಾರತ ರಾಷ್ಟ್ರ ಸಮಿತಿ ಕಾರ್ಯಕರ್ತರು ಹಿಡಿದು ಥಳಿಸಿದರು. ಬಳಿಕ ಆತನನ್ನು ಪೊಲೀಸರ ವಶಕ್ಕೆ ತೆಗೆದುಕೊಂಡಿದ್ದಾರೆ. ಆತನ ವಿಚಾರಣೆ ನಡೆಸಲಾಗುತ್ತಿದೆ. ಈ ದಾಳಿಯ ಹಿಂದಿನ ಕಾರಣ ಇನ್ನೂ ಸ್ಪಷ್ಟವಾಗಿಲ್ಲ.
ಸಂಪಾದಕೀಯ ನಿಲುವುಆಡಳಿತ ಪಕ್ಷದ ಸಂಸದರೇ ಸುರಕ್ಷಿತವಿಲ್ಲದ ರಾಜ್ಯದಲ್ಲಿ ಜನಸಾಮಾನ್ಯರು ಹೇಗೆ ಸುರಕ್ಷಿತವಾಗಿರುತ್ತಾರೆ? |
ಬೀದರ್ : ಮಹಾಹಿಂದು ಸಮಾವೇಶಕ್ಕೆ ಅನುಮತಿ ಸಿಗುತ್ತಿದ್ದಂತೆಯೇ ಸಮಾಜಘಾತುಕರಿಂದ ಶ್ರೀರಾಮನಿಗೆ ಅವಮಾನ!
US-Iran Ceasefire : ಇರಾನ್ ವ್ಯಾಪಾರಿ ನೌಕೆಯ ಮೇಲೆ ನಡೆಸಿದ ದಾಳಿಯ ನಂತರ ಇರಾನ್ನ ಮಿಲಿಟರಿ ನೆಲೆಗಳ ಮೇಲೆ ಅಮೆರಿಕಾದಿಂದ ದಾಳಿ
ಕೊಲಕಾತಾ: ‘ಇಸ್ಕಾನ್’ ಶಾಲಾ ವಿದ್ಯಾರ್ಥಿಗಳ ಮಧ್ಯಾಹ್ನದ ಬಿಸಿಯೂಟದಿಂದ ಮೊಟ್ಟೆಯನ್ನು ಕೈಬಿಟ್ಟಿದ್ದಕ್ಕೆ ವಿವಾದ!
ನಾರಾಯಣಪುರ: ಕ್ರೈಸ್ತ ಧರ್ಮ ಸ್ವೀಕರಿಸಿದ ಆದಿವಾಸಿಗಳ ಗ್ರಾಮದಿಂದ ಬಹಿಷ್ಕಾರ
ಶ್ರೀರಾಮ ಮಂದಿರದ ದೇಣಿಗೆ (ಕಾಣಿಕೆ) ಹಣ ಕಳ್ಳತನದ ನಂತರ ಮಂದಿರದ ಸರಕಾರೀಕರಣ ಆಗುವ ಸಾಧ್ಯತೆ
ಶ್ರೀರಾಮಲಲ್ಲಾನ ಮೂರ್ತಿಯನ್ನು ಕೆತ್ತಿದ ಶಿಲ್ಪಿ ಅರುಣ ಯೋಗಿರಾಜ ಅವರ ಪ್ರತಿಕ್ರಿಯೆ!