
ಟೆಹರಾನ್ (ಇರಾನ್) – ಗಾಝಾದ ಮೇಲಿನ ಬಾಂಬ್ ದಾಳಿಯನ್ನು ತಕ್ಷಣವೇ ನಿಲ್ಲಿಸಬೇಕು. ಮುಸ್ಲಿಂ ರಾಷ್ಟ್ರಗಳು ಇಸ್ರೈಲ್ ಗೆ ಇಂಧನ ಮತ್ತು ಆಹಾರವನ್ನು ರಫ್ತು ಮಾಡಬಾರದೆದು ಎಂದು ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಕರೆ ನೀಡಿದ್ದಾರೆ. ಪ್ಯಾಲೆಸ್ತೀನ್ ಸೇನೆಯನ್ನು ಪಾಶ್ಚಿಮಾತ್ಯ ದೇಶಗಳು ‘ಭಯೋತ್ಪಾದಕರು’ ಎಂದು ನಿರ್ಧರಿಸುತ್ತಿದ್ದಾರೆ ಎಂಬ ಬಗ್ಗೆಯೂ ಅವರು ಟೀಕಿಸಿದರು.
Teesta River Project : ಭಾರತವನ್ನು ಬದಿಗೊತ್ತಿ ಚೀನಾಕ್ಕೆ ೯ ಸಾವಿರ ಕೋಟಿ ರೂಪಾಯಿಗಳ ತೀಸ್ತಾ ನದಿ ಯೋಜನೆ ಒಪ್ಪಿಸಿದ ಬಾಂಗ್ಲಾದೇಶ !
ಪ್ರಭು ಶ್ರೀರಾಮಚಂದ್ರರು ಒಂದು ಮದುವೆ ಮಾಡಿಕೊಂಡರೆ, ರಹೀಮನಿಂದಲೂ ಅದೇ ನಿರೀಕ್ಷೆ ಇರುತ್ತದೆ! : CM Dr. Mohan Yadav
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ಭಾಗ್ಯನಗರ (ತೆಲಂಗಾಣ): ಹಿಂದೂ ವಿದ್ಯಾರ್ಥಿಗೆ ಮನೆ ಪಾಠದಲ್ಲಿ ‘ಕಲ್ಮಾ’ ಕಂಠಪಾಠ ಮಾಡಲು ಹೇಳಿದ ಶಿಕ್ಷಕಿ; ನೌಕರಿಯಿಂದ ವಜಾ!
ಉಕ್ರೇನಿನಿಂದ ರಷ್ಯಾದ ೨೦ ನೌಕೆಗಳ ಮೇಲೆ ದಾಳಿ! : Russia Ukraine War