ಸೋಶಿಯಲ್ ಮೀಡಿಯಾದಲಲ್ಲಿ ವೀಡಿಯೊ ವೈರಲ್ !

ಭೋಪಾಲ (ಮಧ್ಯಪ್ರದೇಶ) – ಇಲ್ಲಿ ಯುವಕನೊಬ್ಬನ ಬ್ರೈನ್ ಟ್ಯೂಮರ್ ಶಸ್ತ್ರಚಿಕಿತ್ಸೆ ನಡೆಯುತ್ತಿರುವಾಗ ಪಿಯಾನೋ ನುಡಿಸುತ್ತಾ, ಹನುಮಾನ ಚಾಲೀಸಾವನ್ನು ಪಠಿಸುತ್ತಿದ್ದನು.
ಶಸ್ತ್ರಚಿಕಿತ್ಸೆ ನಡೆಸುವ ಸ್ಥಳದಲ್ಲಿ ಅರಿವಳಿಕೆ ನೀಡಲಾಗುತ್ತದೆ. ಅದರಂತೆ ಈ ಯುವಕನಿಗೆ ಅರಿವಳಿಕೆ ನೀಡಲಾಯಿತು. ಶಸ್ತ್ರಕ್ರಿಯೆಯ ಕಾಲಾವಧಿಯಲ್ಲಿ ಅವನು ಶಾಂತವಾಗಿ ಪಿಯಾನೋ ನುಡಿಸಿದನು. ಸುದ್ದಿಪತ್ರಿಕೆಯನ್ನು ಓದಿದನು. ಹಾಗೆಯೇ ಹನುಮಾನ್ ಚಾಲೀಸಾವನ್ನು ಪಠಿಸಿದನು. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಶಸ್ತ್ರಚಿಕಿತ್ಸೆ ಮಾಡುವ ಡಾಕ್ಟರರಲ್ಲಿ ಒಬ್ಬರಾದ ಡಾ. ಸುಮಿತ ರಾಜ ಇವರು ಮಾತನಾಡಿ, ಈ ಯುವಕನ ಗಡ್ಡೆಯನ್ನು ಯಶಸ್ವಿಯಾಗಿ ತೆಗೆದು ಹಾಕಲಾಗಿದೆ. ಶಸ್ತ್ರಚಿಕಿತ್ಸೆಯ ಸಮಯದಲ್ಲಿ ಅವನ ಮೇಲೆ ಯಾವುದೇ ದುಷ್ಪರಿಣಾಮವಾಗಲಿಲ್ಲ ಎಂದು ಹೇಳಿದ್ದಾರೆ.
Singapore Blocks Anti-India Content: ಭಾರತೀಯರನ್ನು ಅಪಖ್ಯಾತಿಗೊಳಿಸುವ ಚೀನಿ ನಾಗರಿಕರ ಆನ್ ಲೈನ್ ಅಭಿಯಾನವನ್ನು ಬಯಲಿಗೆಳೆದ ಸಿಂಗಾಪುರ ಸರಕಾರ
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ಕೇರಳಮ್ನ ‘ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್’ನ ಮೊದಲ ಮಹಿಳಾ ಶಾಸಕಿ ರೆಸ್ಟೋರೆಂಟ್ ಉದ್ಘಾಟನೆಯನ್ನು ದೀಪ ಬೆಳಗಿಸುವ ಮೂಲಕ ಮಾಡಿದ್ದಕ್ಕೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ
ತೃಣಮೂಲ ಕಾಂಗ್ರೆಸ್ ಶಾಸಕ ಮದನ್ ಮಿತ್ರಾ ಅವರ ಕಾರಿನ ಮೇಲೆ ಮೊಟ್ಟೆ ಎಸೆತ