
ನವ ದೆಹಲಿ – ಭಾರತ ಮತ್ತು ಕೆನಡಾ ನಡುವಿನ ವಿವಾದವನ್ನು ಬಗೆಹರಿಸಲು ರಾಜತಾಂತ್ರಿಕ ಮಾತುಕತೆಗೆ ಇನ್ನೂ ಅವಕಾಶವಿದೆ. ಸಾರ್ವಭೌಮತ್ವ ಮತ್ತು ಸೂಕ್ಷ್ಮತೆಯು ಏಕಪಕ್ಷೀಯವಾಗಿದ್ದರೆ ನಡೆಯುವುದಿಲ್ಲ. ಎರಡೂ ದೇಶಗಳು ಪರಸ್ಪರ ಸಂಪರ್ಕದಲ್ಲಿದ್ದು ಸೂಕ್ತ ಪರಿಹಾರ ಕಂಡುಕೊಳ್ಳುವ ಭರವಸೆ ಇದೆ’, ಎಂದು ಭಾರತದ ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಇಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದರು.
ಡಾ. ಜೈ ಶಂಕರ್ ಮುಂದೆ ಮಾತನಾಡುತ್ತಾ, ಕೆನಡಾದ ವಿದೇಶಾಂಗ ಸಚಿವರ ಪಾತ್ರವೂ ನನ್ನಂತೆಯೇ ಇದೆ ಎಂದು ನನಗೆ ಅನಿಸುತ್ತಿದೆ ಎಂದು ಹೇಳಿದರು. ‘ನನಗೆ ಅವರ ವಸ್ತುನಿಷ್ಠ ಕಾಳಜಿಗಳ ಬಗ್ಗೆ ಮಾತನಾಡಲು ಬಯಸುವುದಿಲ್ಲ’, ಎಂದು ನಾನು ಹೇಳಿಲ್ಲ; ಎಂದು ಸ್ಪಷ್ಟಪಡಿಸುತ್ತೇನೆ. ಆದರೆ ‘ನಮ್ಮ ಸಂಭಾಷಣೆಯು ನನ್ನ ಚಿಂತೆ ಮತ್ತು ಭಾವನೆಗಳನ್ನು ಸಂಪೂರ್ಣವಾಗಿ ತೆಗೆದುಹಾಕುತ್ತದೆ,’ ಇದು ಸಹ ಸಾಧ್ಯವಿಲ್ಲ ಎಂದರು.
Aamir Khan Gets Death Threat : ನಟ ಆಮೀರ್ ಖಾನ್ ಅವರಿಗೆ ‘ಲವ್ ಜಿಹಾದ್’ ಹೆಸರಿನಲ್ಲಿ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನಿಂದ ಕೊಲೆ ಬೆದರಿಕೆ
ಪಂಢರಪುರ: ಶ್ರೀ ವಿಠ್ಠಲ-ರುಕ್ಮಿಣಿ ಮೂರ್ತಿಯ ಮೇಲೆ ರಾಸಾಯನಿಕ ಲೇಪನದ ತಡೆಯಾಜ್ಞೆ ತೆರವು!
ಹಿಂದೂ ಯುವತಿಯನ್ನು ಪ್ರೇಮ ಜಾಲದಲ್ಲಿ ಸೆಳೆಯಲು ಯತ್ನ, ಮಾನಸಿಕ ಕಿರುಕುಳ ನೀಡಿದ ಸುಫಿಯಾನ್ ಖಾನ್!
Vande Mataram : ‘ವಂದೇ ಮಾತರಂ’ಗೆ ಅವಮಾನ ಮಾಡಿದರೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ !
Hospital Gives Wrong Blood : ರಾಜಸ್ಥಾನ: ಹೆರಿಗೆಯಾದ ಮಹಿಳೆಗೆ ‘ಒ-ಪಾಸಿಟಿವ್’ ಬದಲು ‘ಬಿ-ಪಾಸಿಟಿವ್’ ರಕ್ತ ನೀಡಿದ ಆಸ್ಪತ್ರೆ ಸಿಬ್ಬಂದಿ; ಮಹಿಳೆ ಸ್ಥಿತಿ ಗಂಭೀರ!
ಪ್ಲಾಸ್ಟಿಕ್ ನೋಟುಗಳನ್ನು ಚಲಾವಣೆಗೆ ತರುವ ವಿಚಾರದಲ್ಲಿದೆ ರಿಸರ್ವ್ ಬ್ಯಾಂಕ್