
ಚಿಕ್ಕಮಗಳೂರು – ದತ್ತ ಪೀಠದ ಸಮಿತಿ ಮತ್ತು ಅದರ ಫಲಕಗಳು ಬದಲಾಯಿಸಬೇಕೆಂದು ಮುಸಲ್ಮಾನ ಜನಾಂಗದಿಂದ ಆಗ್ರಹಿಸಲಾಗುತ್ತಿರುವುದು ಕೇಳಿದ್ದೇವೆ. ರಾಜ್ಯ ಸರಕಾರವು ಇದನ್ನು ಒಪ್ಪಿದರೆ ರಾಜ್ಯದಲ್ಲಿ ತೀವ್ರ ಪ್ರತಿಭಟನೆ ನಡೆಸುವೆವು, ಎಂದು ದತ್ತಮಾಲ ಅಭಿಯಾನದ ಕಾರ್ಯಕ್ರಮದಲ್ಲಿ ಸಹಭಾಗಿಯಾಗಿರುವ ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ ಮುತಾಲಿಕ ಇವರು ಎಚ್ಚರಿಕೆ ನೀಡಿದರು. ಮುತಾಲಿಕ ಇವರು ಅಘೋರಿ ವಿವೇಕಾನಂದ ಇವರ ಜೊತೆ ದತ್ತ ಪಾದುಕಾದ ದರ್ಶನ ಪಡೆದರು.
ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಅಠವಲೆ ಅವರು ಮಾಡಿರುವ ‘ಹಿಂದೂ ರಾಷ್ಟ್ರ ಸ್ಥಾಪನೆ’ಯ ಮಹಾ ಸಂಕಲ್ಪವು ಶೀಘ್ರದಲ್ಲೇ ಸಿದ್ಧಿಯಾಗಲಿದೆ ! – ಶ್ರೀ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ
US-Based Christian Missionary : ಕ್ರಿಶ್ಚಿಯನ್ ಮಿಷನರಿ ಸಂಸ್ಥೆ ಮತ್ತು ೭ ವ್ಯಕ್ತಿಗಳ ವಿರುದ್ಧ ಮೊಕದ್ದಮೆ ದಾಖಲು
‘ನ್ಯಾಷನಲಿಸ್ಟ್ ಸಿಟಿಜನ್ಸ್ ಪಾರ್ಟಿ ಆಫ್ ಇಂಡಿಯಾ’ದಲ್ಲಿ ವಿಲೀನಗೊಳ್ಳಲು ನಿರ್ಧರಿಸಿರುವ ತೃಣಮೂಲ ಕಾಂಗ್ರೆಸ್ಸಿನ 20 ಲೋಕಸಭಾ ಸಂಸದರು !
ವಿಶೇಷ ನ್ಯಾಯಾಲಯದಿಂದ ಪೊಲೀಸ್ ಉಪಾಧೀಕ್ಷಕನ ಜಾಮೀನು ಅರ್ಜಿ ವಜಾ !
ಹಿಂದುತ್ವನಿಷ್ಠ ಹರ್ಷ ಅವರ ಹತ್ಯೆಗೈದ ಆರೋಪಿಗಳಿಂದ ಜೈಲು ‘ವಾರ್ಡನ್’ ಮೇಲೆ ದಾಳಿ !
ಉತ್ತರಪ್ರದೇಶ: ಸಾಧು ರಾಮಮಿಲನ್ ದಾಸ್ ಅವರ ಹಂತಕ ಇಸ್ರಾಯಲ್ ಪೊಲೀಸ್ ಎನ್ಕೌಂಟರ್ನಲ್ಲಿ ಸಾವು