
ನವ ದೆಹಲಿ – ಇಸ್ರೇಲ್ ಮತ್ತು ಹಮಾಸ್ ಇವರಲ್ಲಿನ ಯುದ್ಧದ ಹಿನ್ನೆಲೆಯಲ್ಲಿ ಏರ್ ಇಂಡಿಯಾದಿಂದ ತೇಲ್ ಅವಿವ (ಇಸ್ರೇಲ್) ಇಲ್ಲಿ ಹೋಗುವ ಆಯೋಜಿತ ವಿಮಾನಗಳ ಹಾರಾಟ ಕೆಲವು ಕಾಲ ಸ್ಥಗಿತಗೊಳಿಸಲಾಗಿದೆ. ಏರ್ ಇಂಡಿಯಾದ ವಕ್ತಾರರು, ತೇಲ್ ಅವಿವದ ವಿಮಾನಗಳು ನವೆಂಬರ್ ೩೦ ರ ವರೆಗೆ ಸ್ಥಗಿತಗೊಳಿಸಲಾಗಿದೆ ಎಂದು ಹೇಳಿದರು. ಸಾಮಾನ್ಯವಾಗಿ ದೆಹಲಿಯಿಂದ ತೇಲ್ ಅವಿವಗೆ ಹೋಗುವುದಕ್ಕೆ ವಾರದಲ್ಲಿ ಐದು ಸಾರಿ ವಿಮಾನಗಳು ಹೋಗುತ್ತವೆ. ಸೋಮವಾರ, ಮಂಗಳವಾರ, ಗುರುವಾರ, ಶನಿವಾರ ಮತ್ತು ರವಿವಾರ ಹೀಗೆ ಈ ಸೇವೆ ಇರುತ್ತದೆ; ಆದರೆ ಈಗ ಹೆಚ್ಚಿರುವ ಸಂಘರ್ಷದ ಹಿನ್ನೆಲೆಯಲ್ಲಿ ಈ ವಿಮಾನಗಳ ಹಾರಾಟ ರದ್ದುಪಡಿಸಲಾಗಿದೆ ಎಂದು ಹೇಳಿದ್ದಾರೆ.
Kerala HC on Waqf : ಕೇರಳ ಹೈಕೋರ್ಟ್ನಿಂದ ರಾಜ್ಯ ವಕ್ಫ್ ಮಂಡಳಿಗೆ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ತಡೆ
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ