ದೀಪಾವಳಿಯಂದು ದಾಳಿ ನಡೆಸುವ ಸಂಚು !

ಅಲಿಗಢ (ಉತ್ತರಪ್ರದೇಶ) – ಉತ್ತರ ಪ್ರದೇಶ ಭಯೋತ್ಪಾದನಾ ನಿಗ್ರಹ ದಳವು ಇಲ್ಲಿಂದ ಇಸ್ಲಾಮಿಕ್ ಸ್ಟೇಟ್ನ ಇಬ್ಬರು ಭಯೋತ್ಪಾದಕರನ್ನು ಬಂಧಿಸಿದೆ. ಅವರ ಹೆಸರು ಅಬ್ದುಲ್ಲಾ ಅರ್ಸಲಾನ್ ಮತ್ತು ಮಾಜ ಬಿನ ತಾರಿಕ್ ಎಂದಿದೆ. ಅವರಿಗೆಕೆಲವು ದಿನಗಳ ಹಿಂದೆ ನವದೆಹಲಿಯಲ್ಲಿ ಬಂಧನಕ್ಕೊಳಗಾದ ಭಯೋತ್ಪಾದಕರಾದ ಶಾನವಾಜ್ ಮತ್ತು ರಿಜ್ವಾನ್ ಜೊತೆ ಸಂಬಂಧವಿದೆ. ಅವರಿಂದ ಅಲ್ ಖೈದಾಕ್ಕೆ ಸಂಬಂಧಿಸಿದ ಕೆಲವು ವಸ್ತುಗಳು ಪತ್ತೆಯಾಗಿವೆ. ಇವರಿಬ್ಬರೂ ಅಲಿಗಢ ಮುಸ್ಲಿಂ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಸಂಘಟನೆಯಾದ ‘ಸ್ಟೂಡೆಂಟ್ಸ್ ಆಫ್ ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯ’ದ ಸದಸ್ಯರೂ ಆಗಿದ್ದಾರೆ. ಅಕ್ಟೋಬರ್ನಲ್ಲಿ ಪೊಲೀಸರು ಕೆಲವು ಉಗ್ರರನ್ನು ಬಂಧಿಸಿದ್ದರು. ಇವರಿಬ್ಬರೂ ಆ ಗುಂಪಿನ ಭಾಗವಾಗಿದ್ದಾರೆ. ಈ ಭಯೋತ್ಪಾದಕರು ದೀಪಾವಳಿಯಂದು ದಾಳಿ ನಡೆಸುವ ಸಂಚು ರೂಪಿಸುತ್ತಿದ್ದರು.
ಸಂಪಾದಕೀಯ ನಿಲುವುದಾಳಿ ನಡೆಸಿದುದಕ್ಕಾಗಿ ಬಂಧನಕ್ಕೊಳಗಾಗುವ ಭಯೋತ್ಪಾದಕರಿಗೆ ಮರಣದಂಡನೆ ವಿಧಿಸಲು ಸರಕಾರ ಪ್ರಯತ್ನಿಸಬೇಕು ! |
ಉತ್ತರ ಪ್ರದೇಶ: ದಲಿತರ ಮೇಲಿನ ದೌರ್ಜನ್ಯದಲ್ಲಿ ಮುಸ್ಲಿಮರೂ ಮುಂಚೂಣಿಯಲ್ಲಿ
ಮುಂಬಯಿ ವಿಮಾನ ನಿಲ್ದಾಣದ ಆವರಣದಲ್ಲಿ ಶಿಯಾ ಸಮುದಾಯದವರಿಂದ ಮಾತಮ್ ಆಚರಣೆ!
ಮೊರಗಾಂವ್ನ ಶ್ರೀ ಮಯೂರೇಶ್ವರ ದೇವಸ್ಥಾನದಲ್ಲಿ ಎರಡು ಪ್ರಾಚೀನ ಐತಿಹಾಸಿಕ ಶಾಸನ ಪತ್ತೆ!
ಜೂನ್ ೧೯ ರಂದು ‘ರಾಷ್ಟ್ರೀಯ ಘರ್ ವಾಪ್ಸಿ ದಿನ’ ಎಂದು ಆಚರಿಸಿ!
ಗೋಮಾಂಸ ಭಕ್ಷಣೆಯನ್ನು ಪ್ರಚಾರ ಮಾಡುವ ಸಂಸ್ಥೆ ಮತ್ತು ಅದಕ್ಕೆ ಕಾರಣರಾದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಿ!
ಕೇರಳಮ್ದಲ್ಲಿ ‘ಲಿಪ್ಸ್ಟಿಕ್’ ಮುಕ್ತ ಶಾಲಾ ಆವರಣ’ ಅಭಿಯಾನಕ್ಕೆ ಚಾಲನೆ!