ಈ ದಿನ ಮುತ್ತೈದೆಯರು ಒಪ್ಪೊತ್ತು ಊಟ ಮಾಡಿ ಬೆಳಗ್ಗೆ ಅಥವಾ ಸಾಯಂ ಕಾಲ ಕರು ಸಮೇತವಿರುವ ಆಕಳ ಪೂಜೆ ಯನ್ನು ಮಾಡುತ್ತಾರೆ.
ಗೋವತ್ಸದ್ವಾದಶಿಯ ಮಹತ್ವ

ಭಾರತೀಯ ಸಂಸ್ಕೃತಿಯಲ್ಲಿ ಆಕಳಿಗೆ ತುಂಬ ಮಹತ್ವವಿದೆ. ಅವಳನ್ನು ಮಾತೆಯೆಂದು ಸಂಬೋಧಿಸಲಾಗುತ್ತದೆ. ಅವಳು ಸಾತ್ತ್ವಿಕಳಾಗಿರುವುದರಿಂದ ಅವಳ ಪೂಜೆಯನ್ನು ಮಾಡಿ ಎಲ್ಲರೂ ಅವಳ ಸಾತ್ತ್ವಿಕ ಗುಣಗಳನ್ನು ಸ್ವೀಕರಿಸುವುದಿರುತ್ತದೆ. ತನ್ನ ಸಹವಾಸದಿಂದ ಇತರರನ್ನು ಪಾವನಗೊಳಿಸುವ, ತನ್ನ ಹಾಲಿನಿಂದ ಸಮಾಜವನ್ನು ಬಲಿಷ್ಠಗೊಳಿಸುವ, ಕೃಷಿಗಾಗಿ ತನ್ನ ಸೆಗಣಿಯಿಂದ ಗೊಬ್ಬರವನ್ನು ನೀಡುವ, ಕೃಷಿಗೆ ಉಪಯುಕ್ತವಾದ ಎತ್ತುಗಳಿಗೆ ಜನ್ಮ ನೀಡುವ, ಶ್ರೀಕೃಷ್ಣನಿಗೆ ಪ್ರಿಯವಾಗಿರುವ ಹಾಗೂ ಎಲ್ಲ ದೇವತೆಗಳು ತನ್ನಲ್ಲಿ ವಾಸಿಸುವಂತಹ ಯೋಗ್ಯತೆಯಿರುವ ಗೋಮಾತೆಯನ್ನು ಈ ದಿನದಂದು ಪೂಜೆ ಮಾಡಬೇಕು. ಎಲ್ಲಿ ಗೋಮಾತೆಯ ಸಂರಕ್ಷಣೆ ಮತ್ತು ಸಂವರ್ಧನೆಯಾಗುತ್ತದೆ ಹಾಗೂ ಪೂಜ್ಯ ಭಾವದಿಂದ ಅವಳನ್ನು ಪೂಜಿಸಲಾಗುತ್ತದೆ. ಆಗ ಅಲ್ಲಿನ ವ್ಯಕ್ತಿಗಳು, ಆ ಸಮಾಜ ಮತ್ತು ಆ ರಾಷ್ಟ್ರವು ನಿಶ್ಚಿತವಾಗಿ ಸಮೃದ್ಧಿಗೊಳ್ಳÄತ್ತದೆ. ಇಂತಹ ಗೋಮಾತೆಯನ್ನು ಅವಳ ಕರುಗಳ ಸಹಿತ ಪೂಜಿಸಿ ದೀಪಾವಳಿ ಆಚರಿಸಬೇಕು. – ಪ.ಪೂ. ಪರಶರಾಮ ಪಾಂಡೆ ಮಹಾರಾಜರು.
ಭಟ್ಕಳ ತಾಲೂಕಿನ ಒಂದು ಪುಣ್ಯಕ್ಷೇತ್ರ; ಮುರುಡೇಶ್ವರ
ಧರ್ಮಶಿಕ್ಷಣ : ‘ಆಭರಣ’ ಶಬ್ದದ ಉತ್ಪತ್ತಿ-ಅರ್ಥ
ಧರ್ಮಶಾಸ್ತ್ರ ಮತ್ತು ಅಧ್ಯಾತ್ಮಶಾಸ್ತ್ರ
’ಮೈಮೇಲೆ ಹಲ್ಲಿ ಬೀಳುವುದು ಅಥವಾ ಮೈಮೇಲೆ ಓತಿಕ್ಯಾತ ಹತ್ತುವುದು’, ಇವುಗಳ ಫಲ ಮತ್ತು ಅಶುಭ ಫಲವಿದ್ದರೆ ಮಾಡಬೇಕಾದ ಉಪಾಯ !
ಪ್ರದಕ್ಷಿಣೆಯ ಶಾಸ್ತ್ರವನ್ನು ತಿಳಿದುಕೊಂಡು ಪ್ರದಕ್ಷಿಣೆಗಳನ್ನು ಹಾಕಿ ಮತ್ತು ಚೈತನ್ಯ ಪಡೆಯಿರಿ !
ರಾಜ್ಯದಲ್ಲಿನ ಪ್ರಾರ್ಥನಾ ಸ್ಥಳಗಳ ಮೇಲಿನ ಧ್ವನಿವರ್ಧಕಗಳ ಶಬ್ದವನ್ನು ಸೀಮಿತವಾಗಿಡಿ !