
ತಿಥಿ : ಈ ವಿಧಿಯನ್ನು ಕಾರ್ತಿಕ ಶುಕ್ಲ ದ್ವಾದಶಿಯಿಂದ ಹುಣ್ಣಿಮೆಯ ವರೆಗಿನ ಯಾವುದಾದರೊಂದು ದಿನ ಮಾಡುತ್ತಾರೆ.
ಪೂಜೆ : ತುಳಸಿಯೊಂದಿಗೆ ಶ್ರೀವಿಷ್ಣುವಿನ (ಬಾಲಕೃಷ್ಣನ ಮೂರ್ತಿಯ) ವಿವಾಹವನ್ನು ಮಾಡುವುದೇ ತುಳಸಿ ವಿವಾಹದ ವಿಧಿಯಾಗಿದೆ. ಪ್ರಾಚೀನ ಕಾಲದಲ್ಲಿ ಬಾಲ್ಯ ವಿವಾಹದ ಪದ್ಧತಿಯಿತ್ತು. ವಿವಾಹದ ಹಿಂದಿನ ದಿನ ತುಳಸಿ ಬೃಂದಾವನವನ್ನು ಬಣ್ಣ ಹಚ್ಚಿ ಅಲಂಕರಿಸುತ್ತಾರೆ. ಬೃಂದಾವನದಲ್ಲಿ ಕಬ್ಬು, ಚೆಂಡು ಹೂವುಗಳನ್ನು ಹಾಕುತ್ತಾರೆ ಮತ್ತು ಅದರ ಬುಡದಲ್ಲಿ ಹುಣಸೇ ಕಾಯಿ ಮತ್ತು ನೆಲ್ಲಿಕಾಯಿಗಳನ್ನು ಇಡುತ್ತಾರೆ. ಈ ವಿವಾಹದ ವಿಧಿಯನ್ನು ಸಾಯಂಕಾಲ ಮಾಡುತ್ತಾರೆ.
ಇ. ವೈಶಿಷ್ಟ್ಯ : ತುಳಸಿ ವಿವಾಹದ ಬಳಿಕ ಚಾತುರ್ಮಾಸದಲ್ಲಿ ಕೈಗೊಂಡ ಎಲ್ಲ ವ್ರತಗಳನ್ನು ಸಮಾಪ್ತಗೊಳಿಸುತ್ತಾರೆ. ಚಾತುರ್ಮಾಸದಲ್ಲಿ ವರ್ಜ್ಯ ಮಾಡಿದ ಪದಾರ್ಥಗಳನ್ನು ಬ್ರಾಹ್ಮಣರಿಗೆ ದಾನ ಮಾಡಿ ನಂತರ ತಾವೂ ಸೇವಿಸುತ್ತಾರೆ.
ಪ್ರಭು ಶ್ರೀರಾಮಚಂದ್ರರು ಒಂದು ಮದುವೆ ಮಾಡಿಕೊಂಡರೆ, ರಹೀಮನಿಂದಲೂ ಅದೇ ನಿರೀಕ್ಷೆ ಇರುತ್ತದೆ! : CM Dr. Mohan Yadav
ಆಲದ ಮರದ ಮಹಾತ್ಮೆ
ಅಡುಗೆಮನೆ
ಭಟ್ಕಳ ತಾಲೂಕಿನ ಒಂದು ಪುಣ್ಯಕ್ಷೇತ್ರ; ಮುರುಡೇಶ್ವರ
ಧರ್ಮಶಿಕ್ಷಣ : ‘ಆಭರಣ’ ಶಬ್ದದ ಉತ್ಪತ್ತಿ-ಅರ್ಥ