ಎಸ್. ಡಿ. ಪಿ. ಐ. ಜಿಲ್ಲಾಧ್ಯಕ್ಷರ ವಿರುದ್ಧ ದೂರು ದಾಖಲು
(ಎಸ್.ಡಿ.ಪಿ.ಐ .ಎಂದರೆ ಸೋಶಿಯಲ್ ಡೆಮಾಕ್ರಟಿಕ್ ಫ್ರಂಟ್ ಆಫ್ ಇಂಡಿಯಾ)

ವಿಜಯಪುರ – ಇಸ್ರೈಲ್ ಮತ್ತು ಹಮಾಸ್ ನಡುವಿನ ಯುದ್ಧದಲ್ಲಿ ಪ್ಯಾಲೆಸ್ತೇನ್ ಪರವಾಗಿ ಘೋಷಣೆ ಕೂಗಿ ಭಿತ್ತಿಪತ್ರಗಳನ್ನು ಅಂಟಿಸುವ ಘಟನೆಗಳು ಕರ್ನಾಟಕದಲ್ಲಿ ನಡೆಯುತ್ತಿವೆ. ಸೋಶಿಯಲ್ ಡೆಮಾಕ್ರಟಿಕ್ ಫ್ರಂಟ್ ಆಫ್ ಇಂಡಿಯಾ (ಎಸ್.ಡಿ.ಪಿ.ಐ.) ಜಿಲ್ಲಾಧ್ಯಕ್ಷ ಅತಾವುಲ್ಲಾ ನೇತೃತ್ವದಲ್ಲಿ ಪಕ್ಷದ ಕಾರ್ಯಕರ್ತರಿಂದ ಇಲ್ಲಿ ಪ್ಯಾಲೆಸ್ತೇನ್‌ಗೆ ಬೆಂಬಲ ಸೂಚಿಸಿ ಅವರ ಪರ ಘೋಷಣೆ ನೀಡುತ್ತಾ ಭಿತ್ತಿಪತ್ರಕಗಳನ್ನು ಹಚ್ಚಲಾಯಿತು. ಅತಾವುಲ್ಲಾ ವಿರುದ್ಧ ಗೋಲಗುಮ್ಮಟ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಸಂಪಾದಕೀಯ ನಿಲುವುಎಸ್. ಡಿ. ಪಿ. ಐ. ಇದು ನಿಷೇಧಿತ ಜಿಹಾದಿ ಭಯೋತ್ಪಾದಕ ಸಂಘಟನೆ ‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ದ ರಾಜಕೀಯ ಪಕ್ಷವಾಗಿದ್ದು, ಇದನ್ನೂ ನಿಷೇಧಿಸಬೇಕು! |
FIR Against Kunal Kamra : ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಹಾಸ್ಯ ಕಲಾವಿದ ಕುಣಾಲ ಕಮ್ರಾ ವಿರುದ್ಧ ದೂರು ದಾಖಲು!
Fake Currency Racket : ಜಾಲದಿಂದ ನಕಲಿ ಭಾರತೀಯ ಕರೆನ್ಸಿ ನೋಟುಗಳ ಮುದ್ರಣ ಪತ್ತೆ!
Kerala HC on Waqf : ಕೇರಳ ಹೈಕೋರ್ಟ್ನಿಂದ ರಾಜ್ಯ ವಕ್ಫ್ ಮಂಡಳಿಗೆ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ತಡೆ
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
ಪ್ರಭು ಶ್ರೀರಾಮಚಂದ್ರರು ಒಂದು ಮದುವೆ ಮಾಡಿಕೊಂಡರೆ, ರಹೀಮನಿಂದಲೂ ಅದೇ ನಿರೀಕ್ಷೆ ಇರುತ್ತದೆ! : CM Dr. Mohan Yadav
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed