ಮಾಧ್ಯಮಗಳು ಅಂತಹ ಸುದ್ದಿಗಳನ್ನು ಪ್ರಸಾರ ಮಾಡುವುದಿಲ್ಲ ಎಂಬುದನ್ನು ಗಮನಿಸಿ!
(ಹಫೀಜ ಎಂದರೆ ಮದರಸಾದಲ್ಲಿ ಕುರಾನ್ ಕಲಿಸುವ ವ್ಯಕ್ತಿ)

ಮುಜಾಫರ್‌ನಗರ (ಉತ್ತರಪ್ರದೇಶ) – ಅಪ್ರಾಪ್ತ ಬಾಲಕಿಯ ಮನೆಗೆ ನುಗ್ಗಿ ಅತ್ಯಾಚಾರಕ್ಕೆ ಯತ್ನಿಸಿದ ಮದರಸಾದ ಹಫೀಜ ನನ್ನು ಪೊಲೀಸರು ಇತ್ತೀಚೆಗೆ ಬಂಧಿಸಿದ್ದಾರೆ. ಈ ಹಫೀಜನ ಹೆಸರು ಗುಲ್ಫಾಮ ಎಂದಿದ್ದು ಮತ್ತು ಅವನು ಸ್ಥಳೀಯ ಮದರಸಾದಲ್ಲಿ ಕುರಾನ್ ಕಲಿಸುತ್ತಾನೆ. ಸಂತ್ರಸ್ತೆ ಕಿರುಚುತ್ತಾ ಗುಲ್ಫಾಮನ ಹಿಡಿತದಿಂದ ತನ್ನನ್ನು ರಕ್ಷಿಸಿಕೊಂಡಳು.
ಸಂತ್ರಸ್ತೆ ನೀಡಿದ ದೂರಿನ ಆಧಾರದಲ್ಲಿ ಪೊಲೀಸರು ಆರೋಪಿಯ ವಿರುದ್ಧ” ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿ ಹಫೀಜ ನನ್ನು ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ. ಈ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಇದು ಆರೋಪಿ ಯುತಮ್ಮ ಮನೆಯಲ್ಲಿ ನಡೆಸಿರುವ ಮೂರನೇ ಘಟನೆಯಾಗಿದೆ ಎಂದು ಸಂತ್ರಸ್ತ ಬಾಲಕಿಯ ತಂದೆ ತಿಳಿಸಿದ್ದಾರೆ. ಇದಕ್ಕೂ ಮುನ್ನ ಗುಲ್ಫಾಮ ಸಂತ್ರಸ್ತೆಯ ಇಬ್ಬರು ಸಹೋದರಿಯರಿಗೆ ಕಿರುಕುಳ ನೀಡಿದ್ದನು.
ಉತ್ತರ ಪ್ರದೇಶ: ದಲಿತರ ಮೇಲಿನ ದೌರ್ಜನ್ಯದಲ್ಲಿ ಮುಸ್ಲಿಮರೂ ಮುಂಚೂಣಿಯಲ್ಲಿ
ಮುಂಬಯಿ ವಿಮಾನ ನಿಲ್ದಾಣದ ಆವರಣದಲ್ಲಿ ಶಿಯಾ ಸಮುದಾಯದವರಿಂದ ಮಾತಮ್ ಆಚರಣೆ!
ಮೊರಗಾಂವ್ನ ಶ್ರೀ ಮಯೂರೇಶ್ವರ ದೇವಸ್ಥಾನದಲ್ಲಿ ಎರಡು ಪ್ರಾಚೀನ ಐತಿಹಾಸಿಕ ಶಾಸನ ಪತ್ತೆ!
ಜೂನ್ ೧೯ ರಂದು ‘ರಾಷ್ಟ್ರೀಯ ಘರ್ ವಾಪ್ಸಿ ದಿನ’ ಎಂದು ಆಚರಿಸಿ!
ಗೋಮಾಂಸ ಭಕ್ಷಣೆಯನ್ನು ಪ್ರಚಾರ ಮಾಡುವ ಸಂಸ್ಥೆ ಮತ್ತು ಅದಕ್ಕೆ ಕಾರಣರಾದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಿ!
ಕೇರಳಮ್ದಲ್ಲಿ ‘ಲಿಪ್ಸ್ಟಿಕ್’ ಮುಕ್ತ ಶಾಲಾ ಆವರಣ’ ಅಭಿಯಾನಕ್ಕೆ ಚಾಲನೆ!