
ಇಸ್ಲಾಮಾಬಾದ್ (ಪಾಕಿಸ್ತಾನ) – ಭಾರತದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸುತ್ತಿದ್ದ ಮತ್ತೊಬ್ಬ ಭಯೋತ್ಪಾದಕನನ್ನು ಪಾಕಿಸ್ತಾನದಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಲಷ್ಕರ್ ಎ-ತೊಯ್ಬಾದ ಮಾಜಿ ಕಮಾಂಡರ್ ಅಕ್ರಮ್ ಖಾನ್ ಅಲಿಯಾಸ್ ಅಕ್ರಮ್ ಗಾಜಿ ಆತನ ಹೆಸರಾಗಿದೆ. ಪಾಕಿಸ್ತಾನದ ಬಜೌರ್ ಪ್ರದೇಶದಲ್ಲಿ ಅಪರಿಚಿತ ದುಷ್ಕರ್ಮಿಗಳು ಆತನ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದರು. ಅಕ್ರಮ್ ನಿರಂತರವಾಗಿ ಭಾರತ ವಿರೋಧಿ ವಾಗ್ದಾಳಿ ನಡೆಸುತ್ತಿದ್ದನು. 2018 ರಿಂದ 2020 ರವರೆಗೆ ಅವನು ಲಷ್ಕರ್-ತೊಯ್ಬಾದಲ್ಲಿ ಮುಸ್ಲಿಂ ಯುವಕರನ್ನು ನೇಮಿಸಿಕೊಳ್ಳಲು ಕೆಲಸ ಮಾಡುತ್ತಿದ್ದನು.
ಅಮೆರಿಕದಿಂದ ಭಾರತದ ಮೇಲೆ ಶೇ. ೧೦ ರಷ್ಟು ಹೆಚ್ಚುವರಿ ಆಮದು ಸುಂಕ : Import Duty on India
ನಾಗರಿಕ ಅಣು ಒಪ್ಪಂದಕ್ಕಾಗಿ ಸೌದಿ ಅರೇಬಿಯಾ ಇಸ್ರೇಲ್ ಅನ್ನು ಒಪ್ಪಿಗೆ ನೀಡಬೇಕು ! : Recognize Israel
ಇರಾನ್ ಸ್ಥಿತಿ ಅತ್ಯಂತ ಶೋಚನೀಯ ! – ಡೊನಾಲ್ಡ್ ಟ್ರಂಪ್
ಗಡಿಯಾಚೆಗಿನ ಭಯೋತ್ಪಾದನೆಯಿಂದಾಗಿ ಸಹಕಾರದ ಆಧಾರವೇ ಮುಗಿದಿದೆ!
ಗಲ್ಲಿಗೇರಿಸಬಹುದು, ಎಂಬುದು ತಿಳಿದಿದ್ದರೂ ನಾನು ಬಾಂಗ್ಲಾದೇಶಕ್ಕೆ ಹಿಂದಿರುಗುತ್ತೇನೆ! – ಮಾಜಿ ಪ್ರಧಾನಿ ಶೇಖ ಹಸೀನಾ, ಬಾಂಗ್ಲಾದೇಶ
ಇಬ್ಬರು ಜಿಹಾದಿ ಭಯೋತ್ಪಾದಕರ ಮನೆಗಳ ಮೇಲೆ ಬುಲ್ಡೋಜರ್ ಕಾರ್ಯಾಚರಣೆ : Bulldozer Operation