
ಬೆಂಗಳೂರು – ಸದ್ಯ ನಡೆಯುತ್ತಿರುವ ವಿಶ್ವಕಪ್ ಕ್ರಿಕೆಟ್ ನಲ್ಲಿ ನ್ಯೂಜಿಲೆಂಡ್ನ ಭಾರತೀಯ ಮೂಲದ ಆಟಗಾರ ರಚಿನ್ ರವೀಂದ್ರ ಅವರು ಉತ್ತಮ ಬ್ಯಾಟಿಂಗ್ ಮಾಡುತ್ತಿದ್ದಾರೆ. ಆದ್ದರಿಂದ ಅವರ ಹೆಸರು ಪ್ರಪಂಚದಾದ್ಯಂತ ಪ್ರಸಿದ್ಧವಾಗಿದೆ. ರಚಿನ್ ಅವರ ತಂದೆ ಮೂಲತಃ ಬೆಂಗಳೂರಿನವರಾಗಿದ್ದಾರೆ. ರಚಿನ್ ಅವರ ಅಜ್ಜಿ ಮತ್ತು ಅಜ್ಜ ಬೆಂಗಳೂರಿನಲ್ಲಿ ವಾಸಿಸುತ್ತಿದ್ದಾರೆ. ಅವರನ್ನು ಭೇಟಿಯಾಗಲು ರಚಿನ್ ಬೆಂಗಳೂರಿಗೆ ಬಂದಾಗ ಅವರ ಅಜ್ಜಿ ರಚಿನ ಅವರ ದೃಷ್ಟಿ ತೆಗೆದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿದೆ. ರಚಿನ್ ಅವರ ಅಜ್ಜಿ ಮತ್ತು ಅಜ್ಜನವರು ಶಿಕ್ಷಣ ತಜ್ಞರಾಗಿದ್ದಾರೆ.
(ಸೌಜನ್ಯ – Good News Today)
ಸಂಪಾದಕೀಯ ನಿಲುವುಈಗ ದೇಶದ ತಥಾಕಥಿತ ಜಾತ್ಯತೀತರು, ಪುರೋ(ಅಧೋ)ಪರರು ಮತ್ತು ಅಂಧಶ್ರದ್ಧಾ ನಿರ್ಮೂಲನದಂತಹ ಸಂಘಟನೆಗಳು ರಚಿನ ಇವರ ಅಜ್ಜಿಯನ್ನು ಮೂಢನಂಬಿಕೆಯವರು ಎಂದು ನಿರ್ಧರಿಸಬಹುದು ! |
ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಅಠವಲೆ ಅವರು ಮಾಡಿರುವ ‘ಹಿಂದೂ ರಾಷ್ಟ್ರ ಸ್ಥಾಪನೆ’ಯ ಮಹಾ ಸಂಕಲ್ಪವು ಶೀಘ್ರದಲ್ಲೇ ಸಿದ್ಧಿಯಾಗಲಿದೆ ! – ಶ್ರೀ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ
US-Based Christian Missionary : ಕ್ರಿಶ್ಚಿಯನ್ ಮಿಷನರಿ ಸಂಸ್ಥೆ ಮತ್ತು ೭ ವ್ಯಕ್ತಿಗಳ ವಿರುದ್ಧ ಮೊಕದ್ದಮೆ ದಾಖಲು
‘ನ್ಯಾಷನಲಿಸ್ಟ್ ಸಿಟಿಜನ್ಸ್ ಪಾರ್ಟಿ ಆಫ್ ಇಂಡಿಯಾ’ದಲ್ಲಿ ವಿಲೀನಗೊಳ್ಳಲು ನಿರ್ಧರಿಸಿರುವ ತೃಣಮೂಲ ಕಾಂಗ್ರೆಸ್ಸಿನ 20 ಲೋಕಸಭಾ ಸಂಸದರು !
ವಿಶೇಷ ನ್ಯಾಯಾಲಯದಿಂದ ಪೊಲೀಸ್ ಉಪಾಧೀಕ್ಷಕನ ಜಾಮೀನು ಅರ್ಜಿ ವಜಾ !
ಹಿಂದುತ್ವನಿಷ್ಠ ಹರ್ಷ ಅವರ ಹತ್ಯೆಗೈದ ಆರೋಪಿಗಳಿಂದ ಜೈಲು ‘ವಾರ್ಡನ್’ ಮೇಲೆ ದಾಳಿ !
ಉತ್ತರಪ್ರದೇಶ: ಸಾಧು ರಾಮಮಿಲನ್ ದಾಸ್ ಅವರ ಹಂತಕ ಇಸ್ರಾಯಲ್ ಪೊಲೀಸ್ ಎನ್ಕೌಂಟರ್ನಲ್ಲಿ ಸಾವು