
ಕರೀಂಗಂಜ್ (ಅಸ್ಸಾಂ) – ಇಲ್ಲಿನ ರತ್ಬಾರಿ ಪ್ರದೇಶದ ದಮ್ಸಾರಾ ಈ ಬುಡಕಟ್ಟು ಗ್ರಾಮದಲ್ಲಿ 200 ವರ್ಷಗಳಷ್ಟು ಹಳೆಯದಾದ ದೇವಾಲಯಕ್ಕೆ ಅಪರಿಚಿತ ವ್ಯಕ್ತಿಗಳು ರಾತ್ರಿಯ ಸಮಯದಲ್ಲಿ ಬೆಂಕಿ ಹಚ್ಚಿದ್ದಾರೆ. ಇದರಿಂದ ಇಲ್ಲಿ ಉದ್ವಿಗ್ನತೆಯನ್ನು ಸೃಷ್ಟಿಸಿದೆ. ಈ ದೇವಾಲಯದಲ್ಲಿ ಶಿವ-ಪಾರ್ವತಿ ಮತ್ತು ಲಕ್ಷ್ಮೀ-ನಾರಾಯಣರ ವಿಗ್ರಹಗಳು ಇದೆ. ಈ ಘಟನೆಯ ನಂತರ ಇಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತು ಮಾಡಲಾಗಿದೆ. ಜಮೀನು ವಿವಾದದಿಂದ ಈ ಘಟನೆ ನಡೆದಿದೆ ಎನ್ನಲಾಗಿದೆ. ಆರೋಪಿಗಳನ್ನು ಆದಷ್ಟು ಬೇಗ ಬಂಧಿಸಬೇಕು ಎಂದು ಭಾಜಪ ಒತ್ತಾಯಿಸಿದೆ.
ಸಂಪಾದಕೀಯ ನಿಲುವುಅಸ್ಸಾಂನಲ್ಲಿ ಭಾಜಪ ಸರಕಾರವಿದ್ದಾಗ ಇಂತಹ ಘಟನೆಗಳು ನಡೆಯಬಾರದು ಎಂದು ಹಿಂದೂಗಳಿಗೆ ಅನಿಸುತ್ತದೆ ! |
ಖೋಪೋಲಿಯ ಶ್ರೀ ಭಗವಾನ ವೀರೇಶ್ವರ ದೇವಸ್ಥಾನದಲ್ಲಿ ಕಳ್ಳತನ ಮಾಡಿದ ನಾಲ್ವರ ಬಂಧನ!
ಅಸ್ಸಾಂ: ನೆರೆಗೆ ೪೧ ಜನರ ಸಾವು !
‘ಉಪವಾಸ ಎಂದರೆ ಅರಾಜಕತೆ’, ಇದು ಡಾ. ಅಂಬೇಡ್ಕರ್ ಅವರ ಹೇಳಿಕೆ ! — ಸೋನಮ್ ವಾಂಗ್ಚುಕ್ ಅವರಿಗೆ ತಿರುಗೇಟು!
ಕಾಂಗ್ರೆಸ್ ನಾಯಕರಿಂದಲೇ ರಾಜ್ಯದ ದೇವಾಲಯಗಳ 18 ಲಕ್ಷ ರೂಪಾಯಿಗಳ ಲೂಟಿ ! – ಭಾಜಪ
ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಗಾಗಿ ತ್ವರಿತ ಗತಿ ನ್ಯಾಯಾಲಯಗಳ ಸ್ಥಾಪನೆ ! : Establishment of Fast Track Courts
ಪುರಾತತ್ವ ಇಲಾಖೆಯ ಅಧಿಕಾರಿಗಳ ವಿರುದ್ಧ ಕೇಸ್ ದಾಖಲಿಸಲು ಒತ್ತಾಯ : Case Against Archaeology Dept