ಇಂದೂರದಲ್ಲಿ ಲವ್ ಜಿಹಾದದ ಹೊಸ ಘಟನೆ ಬೆಳಕಿಗೆ !

ಇಂದೂರ (ಮಧ್ಯಪ್ರದೇಶ) – ಇಲ್ಲಿಯ ರಹೀಮ್ ಖಾನ್ ಎಂಬ ಮುಸಲ್ಮಾನ ವ್ಯಕ್ತಿಯು ಓರ್ವ ವಿವಾಹಿತ ಹಿಂದೂ ಮಹಿಳೆಗೆ ಬ್ಲಾಕ್ ಮೇಲ್ ಮಾಡಿ ಆಕೆಯನ್ನು ಮತಾಂತರಿಸಲು ಪ್ರಯತ್ನ ಮಾಡಿದ. ರಹೀಮ್ ಖಾನನು ವಿವಾಹಿತ ಮಹಿಳೆಗೆ ಗಂಡನನ್ನು ಬಿಟ್ಟು ತನ್ನ ಜೊತೆ ವಿವಾಹ ಮಾಡಿಕೊಳ್ಳಲು ಒತ್ತಡ ಹೇರುತ್ತಿದ್ದ. ರಹೀಮ್ ಖಾನ್ ಆಕೆಯ ಜೊತೆಗೆ ದೈಹಿಕ ಸಂಬಂಧ ಇಟ್ಟುಕೊಳ್ಳುವುದಕ್ಕಾಗಿ ಒತ್ತಡ ಹೇರುತ್ತಿದ್ದನು, ಎಂದು ಸಂತ್ರಸ್ತ ಮಹಿಳೆ ಹೇಳಿದ್ದಾಳೆ.
ಸಂತ್ರಸ್ತ ಮಹಿಳೆ, ಆಕೆಯ ತಂಗಿಯ ಹುಟ್ಟು ಹಬ್ಬಕ್ಕೆ ಆಕೆಯ ತಾಯಿಯ ಪರಿಚಯದ ರಹಿಮ ಖಾನ್ ಆಕೆಯ ಮನೆಗೆ ಬಂದಿದ್ದನು. ಮನೆಯಲ್ಲಿ ರಹಿಮನು ಆಕೆಯ ಮೊಬೈಲ್ ನಲ್ಲಿನ ಆಕೆಯ ತಾಯಿಯ ಫೋಟೋಗಳನ್ನು ತನ್ನ ಮೊಬೈಲಿಗೆ ಕಳಿಸಿದನು. ಆದರ ನಂತರ ಅವನು ಆಕೆಯ ಛಾಯಾಚಿತ್ರಗಳನ್ನು ಪ್ರಸಾರ ಮಾಡಿ ಅದರಲ್ಲಿ ಅಶ್ಲೀಲ ವಿಷಯ ಬರೆದಿದ್ದನು. ಅದರ ನಂತರ ಸಂತ್ರಸ್ತ ಮಹಿಳೆಗೆ ಬ್ಲಾಕ್ ಮೇಲ್ ಮಾಡುತ್ತಿದ್ದನು. ಅವನು ಆಕೆಗೆ ಗಂಡನನ್ನು ಬಿಟ್ಟು ತನ್ನ ಹೆಂಡತಿ ಆಗುವುದಕ್ಕಾಗಿ ಒತ್ತಡ ಹೇರುತ್ತಿದ್ದನು. ಇಸ್ಲಾಂನಲ್ಲಿ ನಾಲ್ಕು ವಿವಾಹಕ್ಕೆ ಅನುಮತಿ ಇದೆ, ಎಂದು ಹೇಳಿ ಅವನು ಆಕೆಯ ಮೇಲೆ ಆಕೆಯ ತಂಗಿಯ ಮತಾಂತರ ಮಾಡುವುದಕ್ಕಾಗಿ ಕೂಡ ಬೆದರಿಸುತ್ತಿದ್ದನು. ಈ ಪ್ರಕರಣದಲ್ಲಿ ಆರೋಪಿ ರಹಿಮು ಖಾನನನ್ನು ಬಂದಿಸಲಾಗಿದೆಂದು ಪೊಲೀಸರು ಹೇಳಿದರು. ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.
ಸಂಪಾದಕೀಯ ನಿಲುವುಮಧ್ಯಪ್ರದೇಶದಲ್ಲಿ ಭಾಜಪದ ಸರಕಾರ ಇರುವಾಗ ಈ ರೀತಿಯ ಘಟನೆಗಳು ಘಟಿಸಬಾರದೆಂದು ಹಿಂದುಗಳಿಗೆ ಅನಿಸುತ್ತದೆ ! |
ಗಂಗಾ ನದಿಯಲ್ಲಿ ಬಿರಿಯಾನಿ ತಿನ್ನುವುದು ಅಪರಾಧವಲ್ಲ ! – ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ ಭುಯಾನ್
ಸಂಭಲ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಮರ 2 ಸಮುದಾಯಗಳ ನಡುವಿನ ಗಲಾಟೆಯಿಂದ ಕೊಲೆ ಬೆದರಿಕೆ
ಕಳೆದ 12 ವರ್ಷಗಳಲ್ಲಿ 116 ಪ್ರಶ್ನೆಪತ್ರಿಕೆ ಸೋರಿಕೆ : ಏಳೂವರೆ ಕೋಟಿ ಯುವಕರಿಗೆ ತಟ್ಟಿದ ಬಿಸಿ
‘ಪ್ರಸ್ತುತ ತಳಮಟ್ಟದ ಯುವಕರಲ್ಲಿ ಜಾಗೃತಿ ಮೂಡಿಸುವುದೇ ನಮ್ಮ ಧೈಯ !’ (ಅಂತೆ)
ಸನಾತನ ಸಂಸ್ಥೆಯ ಶ್ರೀಸತ್ ಶಕ್ತಿ (ಸೌ.) ಬಿಂದಾ ನೀಲೇಶ್ ಸಿಂಗಬಾಳ ಮತ್ತು ಶ್ರೀಚಿತ್ ಶಕ್ತಿ (ಸೌ.) ಅಂಜಲಿ ಮುಕುಲ್ ಗಾಡಗೀಳ ಅವರ ಛತ್ತೀಸಗಢ ರಾಜ್ಯದ ದೈವೀ ಪ್ರವಾಸ!
‘ಝುಕತಿ ಹೆ ದುನಿಯಾ, ಝುಕಾನೆ ವಾಲಾ ಚಾಹಿಯೆ’ (‘ಪ್ರಪಂಚ ಬಗ್ಗುತ್ತದೆ, ಬಗ್ಗಿಸುವವನು ಬೇಕು ಅಷ್ಟೇ!’) – ಅಭಿಜಿತ್ ದೀಪಕೆ