ಲಕ್ಷ್ಮಣ ಹೆಸರಿನ ವ್ಯಕ್ತಿಗೆ ಶ್ರೀ ಕೃಷ್ಣನು ಕನಸಿನಲ್ಲಿ ದೃಷ್ಟಾಂತದ ಮೂಲಕ ನೀಡಿದ ಮಾಹಿತಿಯ ನಂತರ ಉತ್ಖನನ !

ಮಂಗಳೂರು – ರಾಜ್ಯದ ಬೆಳ್ತಂಗಡಿಯಲ್ಲಿ ಲಕ್ಷ್ಮಣ ಹೆಸರಿನ ವ್ಯಕ್ತಿಗೆ ಭಗವಾನ ಶ್ರೀಕೃಷ್ಣನು ಕನಸಿನಲ್ಲಿ ಕಾಣಿಸಿಕೊಂಡನು ಮತ್ತು ಅವನ ಜಮೀನಿನ ಪಕ್ಕದ ಜಮೀನಿನಲ್ಲಿ ಮೂರ್ತಿಯಿದೆಯೆಂದು ಹೇಳಿದನು. ಇದಾದ ಬಳಿಕ ಲಕ್ಷ್ಮಣನು ತನ್ನ ಜಮೀನಿನ ಪಕ್ಕದಲ್ಲಿರುವ ಸರಕಾರಿ ಭೂಮಿಯನ್ನು ಒತ್ತುವರಿ ಮಾಡಿಕೊಂಡು ಕೃಷಿ ಮಾಡುತ್ತಿದ್ದ ಹಾಮಾದ ಬಾಬಾ ಅವರ ಜಮೀನನ್ನು ಅಗೆದಾಗ ಭಗ್ನಗೊಂಡಿದ್ದ ಪುರಾತನವಾದ ಗೋಪಾಲಕೃಷ್ಣ ದೇವಸ್ಥಾನದ ಅವಶೇಷಗಳು ಪತ್ತೆಯಾಗಿವೆ. ನೂರಾರು ವರ್ಷಗಳ ಇತಿಹಾಸವಿರುವ ಈ ದೇವಾಲಯವು ಟಿಪ್ಪು ಸುಲ್ತಾನನ ಆಕ್ರಮಣದಿಂದ ನಾಶವಾಯಿತು. ಗ್ರಾಮದ ಹಿರಿಯ ನಾಗರಿಕರು ಈ ದೇವಾಲಯವನ್ನು ಜೀರ್ಣೋದ್ಧಾರ ಮಾಡಲು ನಿರ್ಧರಿಸಿದ್ದಾರೆ.
ಅನುಕಂಪದ ಆಧಾರದ ಮೇಲೆ ಕೆಲಸ ಪಡೆಯಲು ತಂದೆಯ ಹತ್ಯೆ ಮಾಡಿಸಿದ ಮಗನ ಬಂಧನ
ತೆಲಂಗಾಣದ ಮಹಿಳಾ ತಹಶೀಲ್ದಾರ್ಗೆ ಸೇರಿದ ₹20 ಕೋಟಿ ಮೌಲ್ಯದ ಅಕ್ರಮ ಆಸ್ತಿ ಜಪ್ತಿ!
‘ಆಪರೇಷನ್ ಸಿಂದೂರ್’ನಲ್ಲಿ ವೀರಮರಣ ಹೊಂದಿದ 6 ಭಾರತೀಯ ಸೈನಿಕರ ಹೆಸರುಗಳು ಮೊದಲ ಬಾರಿಗೆ ಪ್ರಕಟ!
ಬಂಗಾಳದಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿಯಾಗಲಿದೆ ! – ಮುಖ್ಯಮಂತ್ರಿ ಶುಭೆಂದು ಅಧಿಕಾರಿ
ಶ್ರೀರಾಮ ಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ದೊಡ್ಡ ವ್ಯಕ್ತಿಗಳನ್ನು ಹೊರಗಿಡಲಾಗಿದೆ !
‘ಮ್ಯೂಸಿಕ್ ಕಾನ್ಸರ್ಟ್’ಗಳಲ್ಲಿ ಇನ್ನು ಮುಂದೆ ಮದ್ಯಪಾನಕ್ಕೆ ಅನುಮತಿಯಿಲ್ಲ ! – ಯೋಗೇಶ ಕದಮ್, ಗೃಹ ರಾಜ್ಯಸಚಿವರು