3 ಅಪ್ರಾಪ್ತರ ಬಂಧನ

ನೂಹ (ಹರಿಯಾಣ) – ಇಲ್ಲಿ ಹಿಂದೂ ಮಹಿಳೆಯರು ಬಾವಿಯ ಪೂಜೆಗೆ ಹೋಗುತ್ತಿದ್ದಾಗ ಮಸೀದಿಯಿಂದ ಅವರ ಮೇಲೆ ಕಲ್ಲು ತೂರಾಟದ ಘಟನೆ ನಡೆದಿದೆ. ಈ ಕಲ್ಲು ತೂರಾಟದಲ್ಲಿ 8 ಮಹಿಳೆಯರು ಗಾಯಗೊಂಡಿದ್ದಾರೆ. ಇಲ್ಲಿ ಶ್ರಾವಣ ಮಾಸದಲ್ಲಿ ಬ್ರಜಮಂಡಲ ಯಾತ್ರೆಯಲ್ಲಿ ಹಿಂದೂಗಳ ಮೇಲೆ ಮತಾಂಧರು ಹಲ್ಲೆ ನಡೆಸಿದ್ದರು. ಇದರಲ್ಲಿ ಕೆಲವು ಹಿಂದೂಗಳು ಹತ್ಯೆಗೀಡಾಗಿದ್ದರು ಇದಾದ ಬಳಿಕ ಮತ್ತೆ ಮತಾಂಧರ ದಾಳಿಯ ಘಟನೆ ನಡೆದಿದೆ.
ಮಹಿಳೆಯರ ಮೇಲೆ ಕಲ್ಲು ತೂರಾಟದ ಸುದ್ದಿ ಹರಡಿದ ನಂತರ ಇಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹಿಂದೂಗಳು ಜಮಾಯಿಸಿ, ಪ್ರತಿಭಟನೆ ನಡೆಸಿದರು. ಬಳಿಕ ಇಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಏರ್ಪಡಿಸಿದರು. ಸಿಸಿಟಿವಿ ದೃಶ್ಯಾವಳಿ ಆಧರಿಸಿ ಪೊಲೀಸರು ಮೂವರು ಬಾಲಕರನ್ನು ಬಂಧಿಸಿದ್ದಾರೆ. ಪೊಲೀಸರು ಹಿಂದೂ ಮತ್ತು ಮುಸ್ಲಿಂ ಸಮುದಾಯದ ಪ್ರಮುಖರನ್ನು ಕರೆಸಿ ಅವರ ನಡುವೆ ಶಾಂತಿ ಮಾತುಕತೆಗೆ ಚರ್ಚೆಗೆ ವ್ಯವಸ್ಥೆ ಮಾಡಿದರು. (ಶಾಂತಿಗಾಗಿ ಚರ್ಚೆಯಲ್ಲ, ಮತಾಂಧರಿಗೆ ತಕ್ಕ ಪಾಠ ಸಿಗುವಂತೆ ಕಠಿಣ ಕ್ರಮ ತೆಗೆದುಕೊಳ್ಳಬೇಕು; ಏಕೆಂದರೆ ಶಾಂತಿಯನ್ನು ಹಿಂದೂಗಳಲ್ಲ ಮತಾಂಧ ಮುಸ್ಲಿಮರು ಕದಡಿಸುತ್ತಾರೆ ! – ಸಂಪಾದಕರು)
Three Hindu women on way for religious ritual pelted with stones in #Nuh
Read: https://t.co/GIruJeR2H5 pic.twitter.com/CrxJEZik9J
— IANS (@ians_india) November 17, 2023
ಸಂಪಾದಕರ ನಿಲುವುಇಂತಹ ಮಸೀದಿಗಳಿಗೆ ಬೀಗ ಜಡಿದು, ಬುಲ್ಡೋಜರ್‌ಗಳಿಂದ ಕೆಡವಬೇಕು ಎಂದು ಯಾರಾದರೂ ಒತ್ತಾಯಿಸಿದರೆ ಆಶ್ಚರ್ಯಪಡಬಾರದು! ಹರಿಯಾಣದಲ್ಲಿ ಭಾಜಪ ಸರಕಾರವಿರುವಾಗ ನೂಹ್‌ನಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ದಾಳಿಯಾಗುವುದು ಅಪೇಕ್ಷಿಸುತ್ತಿಲ್ಲ ! |
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !
Vande Mataram : ಬಂಗಾಳದ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯಗೊಳಿಸುವುದಕ್ಕೆ ‘ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್’ ಆಕ್ಷೇಪ