
ಧಮತರಿ (ಛತ್ತಿಸ್ಗಢ) – ಇಲ್ಲಿ ವಿಧಾನಸಭೆಯ ಚುನಾವಣೆಯ ಕೊನೆಯ ಹಂತಕ್ಕಾಗಿ ೭೦ ಸ್ಥಾನಗಳಲ್ಲಿ ಮತದಾನ ನಡೆಯಿತು. ಈ ಸಮಯದಲ್ಲಿ ಇಲ್ಲಿಯ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ ಮೇಲೆ ನಕ್ಸಲರು ದಾಳಿ ನಡೆಸಿದ್ದಾರೆ. ನಕ್ಸಲರು ಈ ಪಡೆಯ ಸ್ಥಳದಲ್ಲಿ ಬಾಂಬ್ ಸ್ಪೋಟ ನಡೆಸಿದೆ. ಈ ಸ್ಫೋಟದಲ್ಲಿ ಯಾವುದೇ ಜೀವ ಹಾನಿಯಾಗಿಲ್ಲ. ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಘೋಷಣೆಯಾದನಂತರ ಬಸ್ತರದಲ್ಲಿನ ಅನೇಕ ಸ್ಥಳಗಳಲ್ಲಿ ಚುನಾವಣೆಯನ್ನು ಬಹಿಷ್ಕರಿಸುವ ಫಲಕಗಳು ಮತ್ತು ಕರಪತ್ರಗಳು ದೊರೆತಿತ್ತು.
ಸಂಪಾದಕೀಯ ನಿಲುವುನಕ್ಸಲವಾದಿ ಎಂಬ ಹುಳು ಕೊನೆಯ ಕ್ಷಣ ಎಣಿಸುತ್ತಿದೆ. ಆದ್ದರಿಂದ ಅದರ ಮೇಲೆ ತೀವ್ರ ದಾಳಿ ನಡೆಸಿ ಅದನ್ನು ನಾಶ ಮಾಡುವುದು ಅವಶ್ಯಕ ! |
‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ