
ಉಧಮಸಿಂಹ ನಗರ (ಉತ್ತರಾಖಂಡ) – ಇಲ್ಲಿಯ ಓರ್ವ ೫ ವರ್ಷದ ಅಪ್ರಾಪ್ತ ಹುಡುಗಿಯ ಮೇಲೆ ಬಲಾತ್ಕಾರ ಮಾಡಿರುವ ಪ್ರಕರಣದಲ್ಲಿ ಪೊಲೀಸರು ಶಾವೇಜ್ ಎಂಬ ಮುಸಲ್ಮಾನ ರಿಕ್ಷಾ ಚಾಲಕನ ವಿರುದ್ಧ ದೂರು ದಾಖಲಿಸಿದ್ದು ಅವನ ಹುಡುಕಾಟ ನಡೆಯುತ್ತಿದೆ. ಶಾವೇಜ್ ಇವನು ಪಕ್ಕದ ಮನೆಯಲ್ಲಿನ ಹುಡುಗಿಗೆ ರಿಕ್ಷಾದಲ್ಲಿ ಸುತ್ತಿಸುವ ಆಮಿಷ ಒಡ್ಡಿ ಜೊತೆಗೆ ಕರೆದುಕೊಂಡು ಹೋದನು ಮತ್ತು ಕಬ್ಬಿನ ಹೊಲದಲ್ಲಿ ಆಕೆಯ ಮೇಲೆ ಬಲಾತ್ಕಾರ ಮಾಡಿದನು. ಶಾವೇಜ್ ಕುಟುಂಬಸಹಿತ ಪರಾರಿ ಆಗಿದ್ದಾನೆ. ಬಲಾತ್ಕಾರದ ಈ ಘಟನೆಯಿಂದ ಗ್ರಾಮಸ್ಥರು ಆಕ್ರೋಶಗೊಂಡಿದ್ದಾರೆ. ಆದ್ದರಿಂದ ಇಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಸಂಪಾದಕೀಯ ನಿಲುವುಇಂತಹ ಕಾಮುಕರಿಗೆ ಶರೀರತ ಕಾನೂನಿನ ಪ್ರಕಾರ ಕೈ ಕಾಲು ಮುರಿಯುವ ಅಥವಾ ನಡು ಬೀದಿಯಲ್ಲಿ ಕಲ್ಲು ಹೊಡೆಯುವ ಶಿಕ್ಷೆ ವಿಧಿಸಲು ಯಾರಾದರೂ ಒತ್ತಾಯಿಸಿದರೆ, ಅದರಲ್ಲಿ ಆಶ್ಚರ್ಯ ಏನೂ ಇಲ್ಲ ! |
ಹಿಂದೂಗಳು ಕರೆ ನೀಡಿದ್ದ ‘ಭಟ್ಕಳ ಬಂದ್’ಗೆ ಉತ್ತಮ ಪ್ರತಿಕ್ರಿಯೆ: ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಹಿಂದೂಗಳ ಭಾಗಿ!
ಯಾವುದೇ ಕಾರಣಕ್ಕೂ ನನಗೆ ನನ್ನ (ಹಿಂದೂ) ಧರ್ಮವನ್ನು ಬಿಡಲು ಸಾಧ್ಯವಿಲ್ಲ!
‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ ವಿರುದ್ಧ ಆರೋಪ ನಿರ್ಧರಿಸಲು ನ್ಯಾಯಾಲಯದ ಆದೇಶ
ಭಾರತದ ಗಡಿಯಲ್ಲಿ ಚೀನಾ ನಿರ್ಮಿತ ಕ್ಯಾಮೆರಾಗಳ ಅಳವಡಿಸಿದ ನೇಪಾಳ!
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!
ಚಿಂಚವಡ (ಪುಣೆ)ದಲ್ಲಿನ ಶ್ರೀ ಮೋರಯಾ ಗೋಸಾವಿ ಮಂದಿರ ಪರಿಸರದ ಜಾತ್ರೆಯಲ್ಲಿ ‘ಮೇಡ್ ಇನ್ ಪಾಕಿಸ್ತಾನ್’ ಲೇಬಲ್ ಇರುವ ಚಾದರಗಳ ಮಾರಾಟ!