
ಕರಾಚಿ (ಪಾಕಿಸ್ತಾನ) – ಜೈಶ್-ಎ-ಮೊಹಮ್ಮದ್ ಈ ಭಯೋತ್ಪಾದಕ ಸಂಘಟನೆಯ ಭಯೋತ್ಪಾದಕ ತಾಜ್ ಮೊಹಮ್ಮದ್ನನ್ನು ಇಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಅಪರಿಚಿತರು ಅವನ ಮೇಲೆ ಗುಂಡು ಹಾರಿಸಿ ಪರಾರಿಯಾದರು. 3 ದಿನಗಳ ಹಿಂದೆ ಪಾಕಿಸ್ತಾನದ ಸಿಯಾಲಕೋಟ್ನಲ್ಲಿ ಓರ್ವ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿತ್ತು. ತಾಜ್ ಮೊಹಮ್ಮದ್ ಜೈಶ್-ಎ-ಮೊಹಮ್ಮದ್ ಭಯೋತ್ಪಾದಕ ಅಬ್ದುಲ್ ರವೊಫ್ ಅಸಗರ್ ಅವರ ಸಂಬಂಧಿ ಮತ್ತು ಸಹಚರನಾಗಿದ್ದನು.
ಅಮೆರಿಕದಿಂದ ಭಾರತದ ಮೇಲೆ ಶೇ. ೧೦ ರಷ್ಟು ಹೆಚ್ಚುವರಿ ಆಮದು ಸುಂಕ : Import Duty on India
ನಾಗರಿಕ ಅಣು ಒಪ್ಪಂದಕ್ಕಾಗಿ ಸೌದಿ ಅರೇಬಿಯಾ ಇಸ್ರೇಲ್ ಅನ್ನು ಒಪ್ಪಿಗೆ ನೀಡಬೇಕು ! : Recognize Israel
ಇರಾನ್ ಸ್ಥಿತಿ ಅತ್ಯಂತ ಶೋಚನೀಯ ! – ಡೊನಾಲ್ಡ್ ಟ್ರಂಪ್
ಗಡಿಯಾಚೆಗಿನ ಭಯೋತ್ಪಾದನೆಯಿಂದಾಗಿ ಸಹಕಾರದ ಆಧಾರವೇ ಮುಗಿದಿದೆ!
ಗಲ್ಲಿಗೇರಿಸಬಹುದು, ಎಂಬುದು ತಿಳಿದಿದ್ದರೂ ನಾನು ಬಾಂಗ್ಲಾದೇಶಕ್ಕೆ ಹಿಂದಿರುಗುತ್ತೇನೆ! – ಮಾಜಿ ಪ್ರಧಾನಿ ಶೇಖ ಹಸೀನಾ, ಬಾಂಗ್ಲಾದೇಶ
ಇಬ್ಬರು ಜಿಹಾದಿ ಭಯೋತ್ಪಾದಕರ ಮನೆಗಳ ಮೇಲೆ ಬುಲ್ಡೋಜರ್ ಕಾರ್ಯಾಚರಣೆ : Bulldozer Operation