(ಮಾಲ್ ಎಂದರೆ ಅನೇಕ ಅಂಗಡಿಗಳು ಮತ್ತು ಉಪಹಾರ ಗೃಹಗಳಿರುವ ಕಟ್ಟಡ)

ಕಾನ್ಪುರ (ಉತ್ತರಪ್ರದೇಶ) – ಇಲ್ಲಿಯ ಎಲ್ಲಾಕ್ಕಿಂತ ದೊಡ್ಡ ‘ಮಾಲ್’ದಲ್ಲಿ ಕೆಲವು ಉಪಹಾರ ಗೃಹಗಳ ಮೇಲೆ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ದಾಳಿ ನಡೆಸಿ ಹಲಾಲ ಪ್ರಮಾಣೀಕರಿಸಿರುವ ವಸ್ತುಗಳ ತಪಾಸಣೆ ನಡೆಸಿದೆ. ಆಡಳಿತದ ೫ ತಂಡದಿಂದ ಈ ದಾಳಿ ನಡೆದಿದೆ. ಸಂಜೆಯವರೆಗೆ ಇಲ್ಲಿ ಹಲಾಲ್ ಪ್ರಮಾಣೀಕೃತ ಪದಾರ್ಥಗಳ ಪರಿಶೀಲನೆ ನಡೆಸಲಾಗುತ್ತಿತ್ತು.
ಉತ್ತರ ಪ್ರದೇಶ: ದಲಿತರ ಮೇಲಿನ ದೌರ್ಜನ್ಯದಲ್ಲಿ ಮುಸ್ಲಿಮರೂ ಮುಂಚೂಣಿಯಲ್ಲಿ
ಮುಂಬಯಿ ವಿಮಾನ ನಿಲ್ದಾಣದ ಆವರಣದಲ್ಲಿ ಶಿಯಾ ಸಮುದಾಯದವರಿಂದ ಮಾತಮ್ ಆಚರಣೆ!
ಮೊರಗಾಂವ್ನ ಶ್ರೀ ಮಯೂರೇಶ್ವರ ದೇವಸ್ಥಾನದಲ್ಲಿ ಎರಡು ಪ್ರಾಚೀನ ಐತಿಹಾಸಿಕ ಶಾಸನ ಪತ್ತೆ!
ಜೂನ್ ೧೯ ರಂದು ‘ರಾಷ್ಟ್ರೀಯ ಘರ್ ವಾಪ್ಸಿ ದಿನ’ ಎಂದು ಆಚರಿಸಿ!
ಗೋಮಾಂಸ ಭಕ್ಷಣೆಯನ್ನು ಪ್ರಚಾರ ಮಾಡುವ ಸಂಸ್ಥೆ ಮತ್ತು ಅದಕ್ಕೆ ಕಾರಣರಾದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಿ!
ಕೇರಳಮ್ದಲ್ಲಿ ‘ಲಿಪ್ಸ್ಟಿಕ್’ ಮುಕ್ತ ಶಾಲಾ ಆವರಣ’ ಅಭಿಯಾನಕ್ಕೆ ಚಾಲನೆ!