ಮೊಳೆ ಹೊಡೆದ ಗುಮಾಸ್ತ ಅಮಾನತು

ವಿಜಯನಗರ – ಐತಿಹಾಸಿಕ ಸ್ಮಾರಕ ಎಂದಾಕ್ಷಣ ಹಂಪಿಯಲ್ಲಿನ ಒಂದೊಂದು ಸ್ಮಾರಕಗಳು, ಕಲ್ಲಿನ ಕಂಬ, ದೇವಾಲಯಗಳು ಅಲ್ಲಿನ ಕೆತ್ತನೆಗಳು ಕಣ್ಮುಂದೆ ಬರುತ್ತವೆ. ಪುರಾತನ ಸ್ಮಾರಕಗಳನ್ನು, ದೇವಾಲಗಳನ್ನು ರಕ್ಷಣೆ ಮಾಡಬೇಕಾಗಿದ್ದ ಧಾರ್ಮಿಕ ದತ್ತಿ ಇಲಾಖೆಯೇ ಹಂಪಿ ವಿರೂಪಾಕ್ಷೇಶ್ವರ ದೇವಸ್ಥಾನದ ಕಲ್ಲಿನ ಕಂಬಕ್ಕೆ ಮೊಳೆ ಹೊಡೆದಿತ್ತು. ಈ ದೇವಾಲಯವು ಪುರಾತತ್ವ ಸರ್ವೇಕ್ಷಣಾ ಇಲಾಖೆಯ ಅಧೀನದಲ್ಲಿದೆ ಮತ್ತು ಅವರ ಅನುಮತಿಯಿಲ್ಲದೆ ಇಲ್ಲಿ ಏನನ್ನೂ ಬದಲಾಯಿಸುವಂತಿರಲಿಲ್ಲ, ಈ ಪ್ರಕರಣ ಸಂಬಂಧ ಇದೀಗ ಗುಮಾಸ್ತ ಬಿ.ಜಿ.ಶ್ರೀನಿವಾಸ್ ಅವರನ್ನು ಅಮಾನತು ಮಾಡಿ ಧಾರ್ಮಿಕ ದತ್ತಿ ಸಹಾಯಕ ಆಯುಕ್ತರು ಆದೇಶ ಹೊರಡಿಸಿದ್ದಾರೆ.
ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಅಠವಲೆ ಅವರು ಮಾಡಿರುವ ‘ಹಿಂದೂ ರಾಷ್ಟ್ರ ಸ್ಥಾಪನೆ’ಯ ಮಹಾ ಸಂಕಲ್ಪವು ಶೀಘ್ರದಲ್ಲೇ ಸಿದ್ಧಿಯಾಗಲಿದೆ ! – ಶ್ರೀ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ
US-Based Christian Missionary : ಕ್ರಿಶ್ಚಿಯನ್ ಮಿಷನರಿ ಸಂಸ್ಥೆ ಮತ್ತು ೭ ವ್ಯಕ್ತಿಗಳ ವಿರುದ್ಧ ಮೊಕದ್ದಮೆ ದಾಖಲು
‘ನ್ಯಾಷನಲಿಸ್ಟ್ ಸಿಟಿಜನ್ಸ್ ಪಾರ್ಟಿ ಆಫ್ ಇಂಡಿಯಾ’ದಲ್ಲಿ ವಿಲೀನಗೊಳ್ಳಲು ನಿರ್ಧರಿಸಿರುವ ತೃಣಮೂಲ ಕಾಂಗ್ರೆಸ್ಸಿನ 20 ಲೋಕಸಭಾ ಸಂಸದರು !
ವಿಶೇಷ ನ್ಯಾಯಾಲಯದಿಂದ ಪೊಲೀಸ್ ಉಪಾಧೀಕ್ಷಕನ ಜಾಮೀನು ಅರ್ಜಿ ವಜಾ !
ಹಿಂದುತ್ವನಿಷ್ಠ ಹರ್ಷ ಅವರ ಹತ್ಯೆಗೈದ ಆರೋಪಿಗಳಿಂದ ಜೈಲು ‘ವಾರ್ಡನ್’ ಮೇಲೆ ದಾಳಿ !
ಉತ್ತರಪ್ರದೇಶ: ಸಾಧು ರಾಮಮಿಲನ್ ದಾಸ್ ಅವರ ಹಂತಕ ಇಸ್ರಾಯಲ್ ಪೊಲೀಸ್ ಎನ್ಕೌಂಟರ್ನಲ್ಲಿ ಸಾವು