
ಮೇರಠ (ಉತ್ತರಪ್ರದೇಶ) – ಇಲ್ಲಿ 12 ನೇ ತರಗತಿಯ ವಿದ್ಯಾರ್ಥಿಯನ್ನು ಥಳಿಸಿ, ಆತನ ಮುಖದ ಮೇಲೆ ಮೂತ್ರ ವಿಸರ್ಜನೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಪ್ರಕರಣದಲ್ಲಿ ಸಂತ್ರಸ್ತ ವಿದ್ಯಾರ್ಥಿಯ ತಂದೆಯ ದೂರಿನ ಮೇರೆಗೆ ಪೊಲೀಸರು 7 ಜನರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಒಬ್ಬನನ್ನು ಬಂಧಿಸಿದ್ದಾರೆ. ಅವಿ ಶರ್ಮಾ, ಆಶೀಶ ಮಲಿಕ, ರಾಜ, ಮೋಹಿತ ಠಾಕೂರ ಇವು ದೂರು ದಾಖಲಿಸಲಾಗಿರುವ ಯುವಕರ ಹೆಸರುಗಳಾಗಿವೆ. ಹಲ್ಲೆ ನಡೆಸಿರುವವರು ಸಂತ್ರಸ್ತ ವಿದ್ಯಾರ್ಥಿಯ ಸ್ನೇಹಿತರಾಗಿದ್ದು ಅವರ ನಡುವೆ ಯಾವುದೇ ವಿವಾದವಿರಲಿಲ್ಲ ಎಂದು ಸಂತ್ರಸ್ತ ವಿದ್ಯಾರ್ಥಿಯ ಕುಟುಂಬದವರು ತಿಳಿಸಿದ್ದಾರೆ.
Meerut: Three more accused arrested in case involving assaulting, urinating on class 12 student#Meerut
Read: https://t.co/HlOrL2kbQg— IndiaTV English (@indiatv) November 27, 2023
ಸಂಪಾದಕರ ನಿಲುವು* ಇದು ವಿದ್ಯಾರ್ಥಿಗಳಿಗೆ ನೈತಿಕ ಶಿಕ್ಷಣ ಸಿಗದಿರುವುದರ ಹಾಗೂ ಸಂಸ್ಕಾರ ಇಲ್ಲದಿರುವುದರ ಪರಿಣಾಮವಾಗಿದೆ ! |
FIR Against Kunal Kamra : ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಹಾಸ್ಯ ಕಲಾವಿದ ಕುಣಾಲ ಕಮ್ರಾ ವಿರುದ್ಧ ದೂರು ದಾಖಲು!
Fake Currency Racket : ಜಾಲದಿಂದ ನಕಲಿ ಭಾರತೀಯ ಕರೆನ್ಸಿ ನೋಟುಗಳ ಮುದ್ರಣ ಪತ್ತೆ!
Kerala HC on Waqf : ಕೇರಳ ಹೈಕೋರ್ಟ್ನಿಂದ ರಾಜ್ಯ ವಕ್ಫ್ ಮಂಡಳಿಗೆ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ತಡೆ
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath