ದೇಶ ವಿರೋಧಿ ಚಟುವಟಿಕೆಗಳಿಗೆ ಪಾಕಿಸ್ತಾನದಿಂದ ಹಣ ಪೂರೈಕೆ !

ಲಕ್ಷ್ಮಣಪುರಿ (ಉತ್ತರ ಪ್ರದೇಶ) – ಉತ್ತರ ಪ್ರದೇಶದ ಉಗ್ರ ನಿಗ್ರಹ ದಳವು ಐ.ಎಸ್.ಐ.ನ ಇಬ್ಬರು ಸಹಚರರನ್ನು ಬಂಧಿಸಿದೆ. ರಿಯಾಜುದ್ದೀನ್ ಮತ್ತು ಅಮೃತಪಾಲ್ ಸಿಂಗ್ ಅಲಿಯಾಸ್ ಅಮೃತ್ ಗಿಲ್ ಎಂದು ಗುರುತಿಸಲಾಗಿದೆ. ಈ ಇವರಿಬ್ಬರೂ ಭಾರತದ ಸೇನಾ ನೆಲೆಗಳು ಮತ್ತು ಇತರ ಪ್ರಮುಖ ಸಾರ್ವಜನಿಕ ಸ್ಥಳಗಳ ಮಾಹಿತಿಯನ್ನು ಐ.ಎಸ್.ಐ.ಗೆ ರವಾನಿಸುತ್ತಿದ್ದರು. ಭಾರತದಲ್ಲಿ ದೇಶವಿರೋಧಿ ಕೃತ್ಯ ನಡೆಸಲು ಇವರಿಬ್ಬರ ಬ್ಯಾಂಕ್ ಖಾತೆಗಳಿಗೆ ಹಣ ಕಳುಹಿಸಲಾಗಿತ್ತು. ಕಳೆದ ವರ್ಷ ರಿಯಾಜುದ್ದೀನ್ ಖಾತೆಯಲ್ಲಿ 70 ಲಕ್ಷ ರೂಪಾಯಿ ವ್ಯವಹಾರ ನಡೆದಿದೆ. ಈ ಪ್ರಕರಣದಲ್ಲಿ ಈ ಹಿಂದೆ ಇಜಹಾರುಲ್ ಹುಸೇನನನ್ನು ಬಿಹಾರದಿಂದ ಬಂಧಿಸಲಾಗಿತ್ತು.
Two UP men arrested for suspected links with Pakistan spy agency https://t.co/OVhGoRxZoZ
— IndiaToday (@IndiaToday) November 26, 2023
ಸಂಪಾದಕರ ನಿಲುವು*ಇಂತಹ ದೇಶದ್ರೋಹಿಗಳಿಗೆ ತಕ್ಷಣ ಗಲ್ಲು ಶಿಕ್ಷೆ ವಿಧಿಸಲು ಸರಕಾರ ಪ್ರಯತ್ನಿಸಬೇಕು ! |
‘ಎಸ್.ಐ.ಆರ್.’ ಪ್ರಕ್ರಿಯೆ ನಡೆಸುತ್ತಿದ್ದ ಶಿಕ್ಷಕನ ಮೇಲೆ ೩ ಜನ ಮತಾಂಧರಿಂದ ಹಲ್ಲೆ !
ನಟ ಅಮೀರ್ ಖಾನ್ ಅವರ ಮಲ ಸಹೋದರನ ಮೇಲೆ ಮಾಜಿ ಪತ್ನಿಯ ಗಂಭೀರ ಆರೋಪ!
ಉತ್ತರಾಖಂಡ: ೧೦೬ ಜನರಿಂದ ಹಿಂದೂ ಧರ್ಮಕ್ಕೆ ಘರವಾಪಸಿ
ಆಮೀರ್ ಖಾನ್ಗೆ ಜೀವ ಬೆದರಿಕೆ; ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೆಸರಿನಲ್ಲಿ ಸಂದೇಶ : Love Jihad
ವಿಠ್ಠಲ-ರುಕ್ಮಿಣಿ ಮೂರ್ತಿಗೆ ರಾಸಾಯನಿಕ ಲೇಪನಕ್ಕೆ ಗ್ರೀನ್ ಸಿಗ್ನಲ್ : Pandharpur Temple News
ಪ್ರೇಮದ ನೆಪದಲ್ಲಿ ಕಿರುಕುಳ ಆರೋಪ; ಸುಫಿಯಾನ್ ಖಾನ್ ವಿರುದ್ಧ ದೂರು : Sufiyan Khan Case