
ನವ ದೆಹಲಿ – ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಗಿಲ್ಗಿಟ್ ಬಾಲ್ಟಿಸ್ತಾನ್ ನಲ್ಲಿ ಡಿಸೆಂಬರ್ 2 ರ ಸಂಜೆ ಜಿಹಾದಿ ಭಯೋತ್ಪಾದಕರು ಬಸ್ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ. ಇದರಲ್ಲಿ 8 ಮಂದಿ ಸಾವನ್ನಪ್ಪಿದ್ದು, 26 ಮಂದಿ ಗಾಯಗೊಂಡಿದ್ದಾರೆ. ಈ ಬಸ್ ಗಿಲ್ಗಿಟ್ ನಿಂದ ರಾವಲ್ಪಿಂಡಿಗೆ ಹೋಗುತ್ತಿತ್ತು. ಗುಂಡಿನ ದಾಳಿಯಿಂದಾಗಿ ಚಾಲಕನ ನಿಯಂತ್ರಣ ತಪ್ಪಿದ ಬಸ್ ಎದುರಿನಿಂದ ಬರುತ್ತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಮೃತರಲ್ಲಿ ಪಾಕಿಸ್ತಾನ ಸೇನೆಯ ಇಬ್ಬರು ಯೋಧರೂ ಸೇರಿದ್ದಾರೆ. ಈ ದಾಳಿಯ ಹೊಣೆಯನ್ನು ಇಲ್ಲಿಯವರೆಗೆ ಯಾರೂ ಸ್ವೀಕರಿಸಿಲ್ಲ.
ಅಮೆರಿಕದಿಂದ ಭಾರತದ ಮೇಲೆ ಶೇ. ೧೦ ರಷ್ಟು ಹೆಚ್ಚುವರಿ ಆಮದು ಸುಂಕ : Import Duty on India
ನಾಗರಿಕ ಅಣು ಒಪ್ಪಂದಕ್ಕಾಗಿ ಸೌದಿ ಅರೇಬಿಯಾ ಇಸ್ರೇಲ್ ಅನ್ನು ಒಪ್ಪಿಗೆ ನೀಡಬೇಕು ! : Recognize Israel
ಇರಾನ್ ಸ್ಥಿತಿ ಅತ್ಯಂತ ಶೋಚನೀಯ ! – ಡೊನಾಲ್ಡ್ ಟ್ರಂಪ್
ಗಡಿಯಾಚೆಗಿನ ಭಯೋತ್ಪಾದನೆಯಿಂದಾಗಿ ಸಹಕಾರದ ಆಧಾರವೇ ಮುಗಿದಿದೆ!
ಗಲ್ಲಿಗೇರಿಸಬಹುದು, ಎಂಬುದು ತಿಳಿದಿದ್ದರೂ ನಾನು ಬಾಂಗ್ಲಾದೇಶಕ್ಕೆ ಹಿಂದಿರುಗುತ್ತೇನೆ! – ಮಾಜಿ ಪ್ರಧಾನಿ ಶೇಖ ಹಸೀನಾ, ಬಾಂಗ್ಲಾದೇಶ
ಇಬ್ಬರು ಜಿಹಾದಿ ಭಯೋತ್ಪಾದಕರ ಮನೆಗಳ ಮೇಲೆ ಬುಲ್ಡೋಜರ್ ಕಾರ್ಯಾಚರಣೆ : Bulldozer Operation