ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದಿಂದ ಬೆದರಿಕೆ !

ಗಾಜಿಯಾಬಾದ್ (ಉತ್ತರ ಪ್ರದೇಶ) – ಇಲ್ಲಿನ ಶ್ರೀ ಕೃಷ್ಣ ಜನ್ಮಭೂಮಿಯಲ್ಲಿರುವ ಶಾಹಿ ಈದ್ಗಾ ಮಸೀದಿಯನ್ನು ತೆರವು ಮಾಡುವ ಕುರಿತು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದ ಸತ್ಯಂ ಪಂಡಿತ್ ಇವರಿಗೆ ನಿಷೇಧಿತ ಜಿಹಾದಿ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕೊಲೆ ಬೆದರಿಕೆ ಹಾಕಿದೆ ಪಂಡಿತ ಅವರಿಗೆ ಬೆದರಿಕೆ ಪತ್ರವನ್ನು ಗಾಜಿಯಾಬಾದ್‌ನಲ್ಲಿರುವ ಅವರ ಕಚೇರಿಗೆ ಕಳುಹಿಸಲಾಗಿತ್ತು. ಈ ಸಂಬಂಧ ಪೊಲೀಸರಿಗೆ ದೂರು ನೀಡಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸತ್ಯಂ ಪಂಡಿತ್ ‘ಬ್ರಾಹ್ಮಣ ಏಕತಾ ದಳ’ ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷರು. ಹಾಗೂ ಶ್ರೀಕೃಷ್ಣ ಜನ್ಮಭೂಮಿ ನ್ಯಾಸದ ಪದಾಧಿಕಾರಿಯೂ ಆಗಿದ್ದಾರೆ. ಬೆದರಿಕೆಗೆ ಸಂಬಂಧಿಸಿದಂತೆ ಪಂಡಿತ್ ಇವರು, ಶ್ರೀಕೃಷ್ಣ ಜನ್ಮಭೂಮಿ ಪ್ರಕರಣದ ವಿಚಾರಣೆಯನ್ನು ನಾನು ಮುಂದುವರಿಸುತ್ತೇನೆ, ಇಂತಹ ಬೆದರಿಕೆಗಳಿಗೆ ನಾನು ಹೆದರುವುದಿಲ್ಲ. ಈ ಹಿಂದೆಯೂ ನನಗೆ ಇಂತಹ ಬೆದರಿಕೆ ಬಂದಿತ್ತು ಎಂದು ಹೇಳಿದರು.
GZB एक बार फिर जान से मारने की धमकी मिली मैं बता देना चाहता हूं में डरने वाला नहीं श्री कृष्ण जन्मभूमि लेकर रहेंगे सत्यम पंडित वादी पक्षकार श्री कृष्ण जन्मभूमि मथुरा @dgpup @ChiefSecyUP @homeupgov @myogioffice @AmitShahOffice @ghaziabadpolice @Uppolice @RSSorg @mathurapolice pic.twitter.com/zbEo9RFXpS
— Satyam Pandit (@SatyamS05818543) December 2, 2023
ಸಂಪಾದಕೀಯ ನಿಲುವುಜಿಹಾದಿ ಸಂಘಟನೆಯನ್ನು ನಿಷೇಧಿಸಿದಾಗಲೂ ಅದು ಹೇಗೆ ಕಾರ್ಯನಿರ್ವಹಿಸುತ್ತದೆ ? ಇವುಗಳನ್ನು ಮೂಲದಿಂದಲೇ ನಿರ್ಮೂಲನೆ ಮಾಡಬೇಕಾಗಿದೆ ! |
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ