
ಬೆಂಗಳೂರು – ಜೆ.ಪಿ. ನಗರದಲ್ಲಿರುವ ಪಬ್ ನಲ್ಲಿ ಇನಾಯತ್ ಉಲ್ಲಾ ಖಾನ್ ಮತ್ತು ಸೈಯದ್ ಮುಬಾರಕನ್ ಅವರನ್ನು ಪಾಕಿಸ್ತಾನವನ್ನು ಬೆಂಬಲಿಸಿ ಘೋಷಣೆಗಳನ್ನು ಕೂಗಿದ್ದಕ್ಕಾಗಿ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಸ್ಟೇಡಿಯಂನಲ್ಲಿ ಭಾರತ-ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ಟಿ-20 ಕ್ರಿಕೆಟ್ ಪಂದ್ಯವನ್ನು ವೀಕ್ಷಿಸುತ್ತಿದ್ದಾಗ ಇಬ್ಬರೂ ಪಾಕ್ ಪರ ಘೋಷಣೆಗಳನ್ನು ಕೂಗಿದ್ದರು. ಪಕ್ಕದಲ್ಲಿದ್ದವರು ಆಕ್ಷೇಪಿಸಿ ಪೊಲೀಸರಿಗೆ ಮಾಹಿತಿ ನೀಡಿದ ನಂತರ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಸಂಪಾದಕೀಯ ನಿಲುವುಭಾರತದಲ್ಲಿ ಎಲ್ಲಾ ರೀತಿಯ ಸುಖ ಸೌಕರ್ಯಗಳನ್ನು ಅನುಭವಿಸುವವರನ್ನು ದಿವಾಳಿಯಾದ ಪಾಕಿಸ್ತಾನಕ್ಕೆ ಕಳುಹಿಸುವುದೇ ಸರಿಯಾದ ಶಿಕ್ಷೆ ! |
ಪ್ಲಾಸ್ಟಿಕ್ ನೋಟುಗಳನ್ನು ಚಲಾವಣೆಗೆ ತರುವ ವಿಚಾರದಲ್ಲಿದೆ ರಿಸರ್ವ್ ಬ್ಯಾಂಕ್
ದೇಶದ ಮೊದಲ ಖಾಸಗಿ ಸಂಸ್ಥೆಯಿಂದ ಉಪಗ್ರಹಗಳ ಯಶಸ್ವಿ ಉಡಾವಣೆ
ಗೂಗಲ್ ನ ‘ಜೆಮಿನಿ’ ಎಐ ಜಾಲತಾಣವು ‘ಜಯ ಶ್ರೀರಾಮ್’ಗೆ ಪ್ರತಿಕ್ರಿಯೆ ನೀಡುತ್ತದೆ, ಹೀಗಿರುವಾಗ ‘ಸಿರಿ’ಗೆ ಏಕೆ ನೀಡಲು ಸಾಧ್ಯವಿಲ್ಲ ? – ಹಿಂದುತ್ವನಿಷ್ಠರ ಪ್ರಶ್ನೆ
FIR Against Kunal Kamra : ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಹಾಸ್ಯ ಕಲಾವಿದ ಕುಣಾಲ ಕಮ್ರಾ ವಿರುದ್ಧ ದೂರು ದಾಖಲು!
Fake Currency Racket : ಜಾಲದಿಂದ ನಕಲಿ ಭಾರತೀಯ ಕರೆನ್ಸಿ ನೋಟುಗಳ ಮುದ್ರಣ ಪತ್ತೆ!
Kerala HC on Waqf : ಕೇರಳ ಹೈಕೋರ್ಟ್ನಿಂದ ರಾಜ್ಯ ವಕ್ಫ್ ಮಂಡಳಿಗೆ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ತಡೆ