
ಭಾಗ್ಯನಗರ (ತೆಲಂಗಾಣ) – ಇಲ್ಲಿಯ ಗೋಶಾಮಹಲ್ ಚಿನಾವಣಾ ಕ್ಷೇತ್ರದಿಂದ ಮೂರನೇ ಬಾರಿ ಜಯಭೇರಿ ಸಾಧಿಸಿದ ಬಿಜೆಪಿ ಶಾಸಕ ಟಿ. ರಾಜಾ ಸಿಂಗ್ ಅವರು ಡಿಸೆಂಬರ್ 4, 2023 ರಂದು ವೀಡಿಯೊವನ್ನು ಬಿಡುಗಡೆ ಮಾಡಿದ್ದಾರೆ. ಅದರಲ್ಲಿ ಅವರು ತಮ್ಮ ವಿಧಾನಸಭಾ ಕ್ಷೇತ್ರದಲ್ಲಿ ಮತ್ತು ದೇಶದ ವಿವಿಧ ಭಾಗಗಳಲ್ಲಿ ತಮ್ಮ ಬೆಂಬಲಿಗರಿಗೆ ಧನ್ಯವಾದ ಹೇಳಿದ್ದಾರೆ. ಅವರು, ”ನಾನು ಈ ವಿಜಯವನ್ನು ಇಡೀ ಭಾರತದ ಹಿಂದೂ ಸಮುದಾಯಕ್ಕೆ ನೀಡುತ್ತೇನೆ. ನಾನು ಹಿಂದೂ ಆಗಿದ್ದರಿಂದ ಹಿಂದುತ್ವದ ಬಗ್ಗೆ ಮಾತನಾಡುವುದನ್ನು ಮುಂದುವರಿಸುತ್ತೇನೆ. ನಾನು ಹಿಂದೂ ರಾಷ್ಟ್ರಕ್ಕಾಗಿ ಹೋರಾಟ ಮುಂದುವರಿಸುತ್ತೇನೆ ಎಂದು ಹೇಳಿದರು.
जनता जनार्दन के समर्थन से प्रचंड जीत।
मेरी इस ऐतिहासिक विजय के लिए गोशामहल परिवार का मैं हृदय की गहराइयों से आभार व्यक्त करता हूँ, गोशामहल के विकास के लिए सदैव समर्पित रहूँगा।
पुनः कोटि-कोटि आभार pic.twitter.com/ItkaQ9g2SP
— Raja Singh (@TigerRajaSingh) December 4, 2023
‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ