ಗೌರಿ ಲಂಕೇಶ್ ಮತ್ತು ಎಂ.ಎಂ. ಕಲಬುರಗಿ ಹತ್ಯೆ ಪ್ರಕರಣ

ಬೆಂಗಳೂರು – ಪತ್ರಕರ್ತೆ ಗೌರಿ ಲಂಕೇಶ್ ಮತ್ತು ಲೇಖಕ ಎಂ.ಎಂ. ಕಲಬುರಗಿ ಹತ್ಯೆ ಪ್ರಕರಣಗಳ ವಿಚಾರಣೆಯನ್ನು ತ್ವರಿತಗೊಳಿಸಲು ವಿಶೇಷ ನ್ಯಾಯಾಲಯವನ್ನು ಸ್ಥಾಪಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಇವರು ಆದೇಶಿಸಿದ್ದಾರೆ.
77 ವರ್ಷದ ಕಲಬುರಗಿ ಅವರನ್ನು ಆಗಸ್ಟ್ 2015 ರಲ್ಲಿ ಧಾರವಾಡದ ಅವರ ನಿವಾಸದಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಚಾರ್ಜ್ ಶೀಟ್ ಅನ್ನು 2019 ರಲ್ಲಿ ಸಲ್ಲಿಸಲಾಯಿತು. ಅಂದಿನಿಂದ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ಸೆಪ್ಟೆಂಬರ್ 5, 2017 ರಂದು ಬೆಂಗಳೂರಿನ ಅವರ ನಿವಾಸದ ಹೊರಗೆ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣದ ವಿಚಾರಣೆ ಜುಲೈ 2022 ರಿಂದ ನ್ಯಾಯಾಲಯದಲ್ಲಿ ನಡೆಯುತ್ತಿದೆ.
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ