
ಐಜ್ವಾಲ್ (ಮಿಜೋರಾಂ) – ವಿಧಾನಸಭೆ ಚುನಾವಣೆಯಲ್ಲಿ ಬಹುಮತ ಗಳಿಸಿದ `ಝೋರಾಮ್ ಪೀಪಲ್ಸ್ ಮೂವ್ಮೆಂಟ್’ಪಕ್ಷದ ಮುಖಂಡ ಲಾಲದುಹೋಮಾ ಅವರು ಇಲ್ಲಿನ ರಾಜಭವನದಲ್ಲಿ ರಾಜ್ಯಪಾಲ ಹರಿ ಬಾಬು ಕಂಭಮಪತಿ ಅವರಿಂದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಲಾಲದುಹೋಮ ಅವರು ಇಂದಿರಾ ಗಾಂಧಿಯವರ ಭದ್ರತಾ ಮುಖ್ಯಸ್ಥರು ಮತ್ತು ಕಾಂಗ್ರೆಸ್ ಸಂಸದರಾಗಿದ್ದರು. ಮಿಜೋರಾಂನ 40 ಸ್ಥಾನಗಳಲ್ಲಿ ಅವರ ಪಕ್ಷ 27 ಸ್ಥಾನಗಳನ್ನು ಗೆದ್ದಿದೆ. 4 ವರ್ಷಗಳ ಹಿಂದೆಯಷ್ಟೇ ಅವರ ಪಕ್ಷ ಸ್ಥಾಪನೆಯಾಗಿದೆ.
Former IPS Officer Lalduhoma sworn in as Mizoram Chief Minister. Here’s all you need to know about the new CM
Watch #ElectionsUnlocked with @sardesairajdeep: https://t.co/HbkEBvRqfJ#AIPrimeTime #Lalduhoma #Mizoram pic.twitter.com/fIacQmH4lE— IndiaToday (@IndiaToday) December 8, 2023
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein
ದೇವತೆ, ಭಾರತಮಾತೆ ಮತ್ತು ರಾಜಕೀಯ ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಿಲ್ಲ !