
ಶ್ರೀರಾಂಪುರ (ಅಹಲ್ಯಾನಗರ) – ರಾಹತಾ ತಾಲೂಕಿನ ಮಮದಾಪುರದ ಖುರೇಶಿ ಮೊಹಲ್ಲಾ ಪ್ರದೇಶಕ್ಕೆ ಪೊಲೀಸರೊಂದಿಗೆ ತೆರೆಳಿದ್ದ ಗೋರಕ್ಷಕರು ಅಪ್ಪಾಸಾಹೇಬ್ ನಾಯ್ಕವಾಡೆ, ಈಶ್ವರ ತಿಲೇಕರ್ ಮತ್ತು ಸಾಯಿರಾಜ್ ಬೇಂದ್ರೆ ಮೇಲೆ ಗೋಕಳ್ಳಸಾಗಣಿಕೆದಾರರಿಂದ ಹಲ್ಲೆ ನಡೆಸಿದ್ದಾರೆ. ಇದರಲ್ಲಿ ಆರೋಪಿಗಳು ಡಿಸೆಂಬರ್ 6 ರಂದು ಕೊಡಲಿ ಮತ್ತು ಕತ್ತಿಯಿಂದ ಹಲ್ಲೆ ನಡೆಸಿದ್ದು, ಒಬ್ಬಾತ ಪಿಸ್ತೂಲಿನಿಂದ ಗುಂಡು ಹಾರಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪ್ಪಾಸಾಹೇಬ ನಾಯ್ಕವಾಡೆ ನೀಡಿದ ದೂರಿನ ಮೇರೆಗೆ ಆರೋಪಿಗಳಾದ ನಿಯಾಜ್ ಖುರೇಷಿ, ಸದ್ದಾಂ ಖುರೇಷಿ, ಅರ್ಬಾಜ್ ಖುರೇಷಿ ಹಾಗೂ ಅವರ ಸಹಚರರ ವಿರುದ್ಧ ಲೋಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ವೇಳೆ ಲೋಣಿ ಪೊಲೀಸ್ ಠಾಣೆಯಲ್ಲಿ ಹಿಂದೂಗಳು ಜಮಾಯಿಸಿ ಆರೋಪಿಗಳ ವಿರುದ್ಧ ತಕ್ಷಣ ಕ್ರಮಕೈಗೊಳ್ಳುವಂತೆ ಒತ್ತಾಯಿಸಿದರು.
ಸಂಪಾದಕರ ನಿಲುವು* ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನು ಜಾರಿಯಲ್ಲಿರುವಾಗ ಗೋರಕ್ಷಕರ ಮೇಲೆ ಮಾರಣಾಂತಿಕ ಹಲ್ಲೆ ನಡೆಸುತ್ತಿರುವುದು ನಾಚಿಕೆಗೇಡಿನ ಸಂಗತಿ ! ಪ್ರಾಣವನ್ನೇ ಪಣಕ್ಕಿಡುವ ಗೋರಕ್ಷಕರ ರಕ್ಷಣೆಗೆ ಪೊಲೀಸರು ಏನಾದರೂ ಮಾಡುತ್ತಾರೆಯೇ ? |
ಗಂಗಾ ನದಿಯಲ್ಲಿ ಬಿರಿಯಾನಿ ತಿನ್ನುವುದು ಅಪರಾಧವಲ್ಲ ! – ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ ಭುಯಾನ್
ಸಂಭಲ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಮರ 2 ಸಮುದಾಯಗಳ ನಡುವಿನ ಗಲಾಟೆಯಿಂದ ಕೊಲೆ ಬೆದರಿಕೆ
ಕಳೆದ 12 ವರ್ಷಗಳಲ್ಲಿ 116 ಪ್ರಶ್ನೆಪತ್ರಿಕೆ ಸೋರಿಕೆ : ಏಳೂವರೆ ಕೋಟಿ ಯುವಕರಿಗೆ ತಟ್ಟಿದ ಬಿಸಿ
‘ಪ್ರಸ್ತುತ ತಳಮಟ್ಟದ ಯುವಕರಲ್ಲಿ ಜಾಗೃತಿ ಮೂಡಿಸುವುದೇ ನಮ್ಮ ಧೈಯ !’ (ಅಂತೆ)
ಸನಾತನ ಸಂಸ್ಥೆಯ ಶ್ರೀಸತ್ ಶಕ್ತಿ (ಸೌ.) ಬಿಂದಾ ನೀಲೇಶ್ ಸಿಂಗಬಾಳ ಮತ್ತು ಶ್ರೀಚಿತ್ ಶಕ್ತಿ (ಸೌ.) ಅಂಜಲಿ ಮುಕುಲ್ ಗಾಡಗೀಳ ಅವರ ಛತ್ತೀಸಗಢ ರಾಜ್ಯದ ದೈವೀ ಪ್ರವಾಸ!
‘ಝುಕತಿ ಹೆ ದುನಿಯಾ, ಝುಕಾನೆ ವಾಲಾ ಚಾಹಿಯೆ’ (‘ಪ್ರಪಂಚ ಬಗ್ಗುತ್ತದೆ, ಬಗ್ಗಿಸುವವನು ಬೇಕು ಅಷ್ಟೇ!’) – ಅಭಿಜಿತ್ ದೀಪಕೆ