ದೂರನ್ನು ದಾಖಲಿಸುವುದಷ್ಟೇ ಅಲ್ಲದೇ ಅವರನ್ನು ತಕ್ಷಣ ಜೈಲಿಗೆ ಹಾಕಬೇಕು !

ಸೀತಾಪುರ (ಉತ್ತರ ಪ್ರದೇಶ) – ಮಸೀದಿಯೊಂದರಲ್ಲಿ ಬೊಂಗಾದ ಮಿತಿಗಿಂತ ಹೆಚ್ಚು ಧ್ವನಿ ಇಟ್ಟುಕೊಂಡಿದ್ದಕ್ಕಾಗಿ ಮೌಲ್ವಿ (ಇಸ್ಲಾಮಿಕ್ ಧಾರ್ಮಿಕ ಮುಖಂಡ) ಅಬ್ದುಲ್ಲಾ ಮತ್ತು ಮುತವಲ್ಲಿ (ಮಸೀದಿಯ ನಿರ್ವಹಕ) ಬಬ್ಬು ಖಾನ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಈ ಮಸೀದಿಯು ಪೊಲೀಸ್ ಠಾಣೆಯ ಪಕ್ಕದಲ್ಲಿದೆ. ಪೋಲೀಸರು ಧ್ವನಿಯನ್ನು ಕಡಿಮೆ ಮಾಡಲು ಇಬ್ಬರನ್ನು ಹಲವಾರು ಬಾರಿ ಕೇಳಿಕೊಂಡರು; ಆದರೆ ಅವರು ಕೇಳಲಿಲ್ಲ. ಹೀಗಾಗಿ ಅವರ ವಿರುದ್ಧ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಪ್ರಸ್ತುತ ರಾಜ್ಯದಲ್ಲಿ ನಿಯಮ ಉಲ್ಲಂಘಿಸುವ ಧಾರ್ಮಿಕ ಸ್ಥಳಗಳಲ್ಲಿ ಬೊಂಗಾದ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸರಿಂದ ಅಭಿಯಾನ ನಡೆಸಲಾಗುತ್ತಿದೆ.
FIR Against Kunal Kamra : ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಹಾಸ್ಯ ಕಲಾವಿದ ಕುಣಾಲ ಕಮ್ರಾ ವಿರುದ್ಧ ದೂರು ದಾಖಲು!
Fake Currency Racket : ಜಾಲದಿಂದ ನಕಲಿ ಭಾರತೀಯ ಕರೆನ್ಸಿ ನೋಟುಗಳ ಮುದ್ರಣ ಪತ್ತೆ!
Kerala HC on Waqf : ಕೇರಳ ಹೈಕೋರ್ಟ್ನಿಂದ ರಾಜ್ಯ ವಕ್ಫ್ ಮಂಡಳಿಗೆ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ತಡೆ
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
ಪ್ರಭು ಶ್ರೀರಾಮಚಂದ್ರರು ಒಂದು ಮದುವೆ ಮಾಡಿಕೊಂಡರೆ, ರಹೀಮನಿಂದಲೂ ಅದೇ ನಿರೀಕ್ಷೆ ಇರುತ್ತದೆ! : CM Dr. Mohan Yadav
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed