
ಇಸ್ಲಾಮಾಬಾದ್ (ಪಾಕಿಸ್ತಾನ) – ಪಾಕಿಸ್ತಾನದಲ್ಲಿ ಜೈಶ್-ಎ-ಮೊಹಮ್ಮದ್‌ನ ಭಯೋತ್ಪಾದಕ ಸಂಘಟನೆಯ ಭಯೋತ್ಪಾದಕ ಮೊಹಿಯುದ್ದೀನ ಔರಂಗಜೇಬ ಆಲಮಗೀರನನ್ನು ಹಫೀಜಾಬಾದ್‌ನಿಂದ ಅಪರಿಚಿತ ವ್ಯಕ್ತಿಗಳು ಅಪಹರಿಸಿರುವ ಸುದ್ದಿಯನ್ನು `ಟೈಮ್ಸ್ ಅಲ್ಜಿಬ್ರಾ’ ವರದಿ ಮಾಡಿದೆ. ವರ್ಷ 2019 ರಲ್ಲಿ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ ಬೆಂಗಾವಲು ಪಡೆಯ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಆಲಮಗೀರ ಪ್ರಮುಖ ಸೂತ್ರಧಾರನಾಗಿದ್ದಾನೆ.
ಆಲಮಗೀರ ಒಂದು ಕುಟುಂಬದ ಕಾರ್ಯಕ್ರಮಕ್ಕಾಗಿ ಡೇರಾ ಹಾಜಿ ಗುಲಾಮ್‌ಗೆ ಹೋಗುತ್ತಿದ್ದನು. ಆ ಸಮಯದಲ್ಲಿ ಆತನನ್ನು ಅಪಹರಿಸಲಾಗಿತ್ತು. ಪೊಲೀಸರಿಗೆ ಆತನ ದ್ವಿಚಕ್ರ ವಾಹನ (ಬೈಕ್) ನಿರ್ಜನ ಸ್ಥಳದಲ್ಲಿ ಸಿಕ್ಕಿದೆ.
ಉಕ್ರೇನಿನಿಂದ ರಷ್ಯಾದ ೨೦ ನೌಕೆಗಳ ಮೇಲೆ ದಾಳಿ! : Russia Ukraine War
ರಷ್ಯಾದಿಂದ ತೈಲ ಖರೀದಿಸುವ ಭಾರತ ಸೇರಿದಂತೆ ೫ ದೇಶಗಳ ಮೇಲೆ ಶೇ. ೧೦೦ ರಷ್ಟು ಸುಂಕ ವಿಧಿಸಲಿರುವ ಅಮೆರಿಕಾ ! : Oil purchase from Russia
ಬಲೂಚಿಸ್ತಾನದ ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿರುವವರಿಗೆ ಇಸ್ರೇಲ್ ಸಂಸ್ಥೆಗಳು ಸಹಾಯ ಮಾಡುತ್ತಿವೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಡಪ್ಸರ್ನಲ್ಲಿ ಹಿಂದುತ್ವನಿಷ್ಠ ಕಾರ್ಯಕರ್ತನ ಮೇಲೆ ಸಾಹಿಲ್ ಶೇಖ್ ಮತ್ತು ಆತನ ಗ್ಯಾಂಗ್ನಿಂದ ಹಿಂಸಾತ್ಮಕ ಹಲ್ಲೆ!
ಟ್ರಂಪ್ ಅವರಿಂದ ಹಾರ್ಮುಜ್ ಜಲಸಂಧಿಯ ಮೇಲಿನ ಶೇಕಡಾ ೨೦ ರಷ್ಟು ಸುಂಕ ಹಿಂಪಡೆ : Donald Trump