
ಮುಂಬಯಿ – ಬಾಂಗ್ಲಾದೇಶದಿಂದ ಅಕ್ರಮವಾಗಿ ನಾಗರಿಕರನ್ನು ಮುಂಬಯಿಗೆ ಕರೆತಂದು ಕೆಲಸಗಳನ್ನು ದೊರಕಿಸಿಕೊಡುತ್ತಿದ್ದ ಅಕ್ರಮ ನೂರ ನವಿ ಶೇಖ (26 ವರ್ಷ) ಇವನನ್ನು ಮುಂಬಯಿ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಮತ್ತು ಆತನ ಸಹಚರರು 20 ಸಾವಿರ ರೂಪಾಯಿಗಳಿಗೆ ಬಾಂಗ್ಲಾದೇಶಿ ಪ್ರಜೆಗಳನ್ನು ಅಕ್ರಮವಾಗಿ ಮುಂಬಯಿಗೆ ಕರೆತಂದು ನೌಕರಿಯನ್ನು ಕೊಡುತ್ತಿದ್ದರು. ಭಾರತದಲ್ಲಿ ಗಳಿಸಿದ ಹಣವನ್ನು ಅಕ್ರಮವಾಗಿ ಬಾಂಗ್ಲಾದೇಶಕ್ಕೆ ಕಳುಹಿಸುತ್ತಿದ್ದರು.
ಸಂಪಾದಕೀಯ ನಿಲುವುತಾನು ಸ್ವತಃ ನುಸುಳುವ ಮೂಲಕ ಭಾರತಕ್ಕೆ ಬಂದು ಇತರ ನಾಗರಿಕರನ್ನು ಕೂಡ ನುಸುಳಲು ಸಹಾಯ ಮಾಡುತ್ತಿರುವ ಮತಾಂಧ ಬಾಂಗ್ಲಾದೇಶಿ ನುಸುಳುಕೋರರನ್ನು ಸರಕಾರ ಭಾರತದಿಂದ ಹೊರಕ್ಕೆ ಅಟ್ಟಬೇಕು! |
ರಷ್ಯಾದಿಂದ ತೈಲ ಖರೀದಿಸುವ ಭಾರತ ಸೇರಿದಂತೆ ೫ ದೇಶಗಳ ಮೇಲೆ ಶೇ. ೧೦೦ ರಷ್ಟು ಸುಂಕ ವಿಧಿಸಲಿರುವ ಅಮೆರಿಕಾ ! : Oil purchase from Russia
ರಾಜಸ್ಥಾನದ ಜೈಲಿನಲ್ಲಿ ಜುಲೈ ೨೨ ರಂದು ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ವಿವಾಹವಾಗಲಿದೆ ! : Rajasthan Jail Marriage
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister